3:58 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್

27/07/2021, 18:45

ಬೆಂಗಳೂರು(reporterkarnataka news): ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಮುನ್ನ 

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ನಿರ್ಗಮನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂಡ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು