5:50 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆರ್. ಅಶೋಕ್ ಆಯ್ಕೆ: ಮತ್ತೆ ಬಿಎಸ್ ವೈ ಮೇಲುಗೈ; ಯತ್ನಾಳ್, ಬೆಲ್ಲದ್, ಜಾರಕಿಹೊಳಿ ವಾಕ್ ಔಟ್

17/11/2023, 23:24

ಬೆಂಗಳೂರು(reporterkarnataka.com): ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಆರ್. ಅಶೋಕ ಅವರು ಆಯ್ಕೆಯಾಗುವ ಮೂಲಕ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಹುದ್ದೆಗೆ ಕೊನೆಗೂ ಆಯ್ಕೆ ನಡೆದಂತಾಗಿದೆ. ಇದರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದಾರೆ.
ಒಕ್ಕಲಿಗ ಸಮುದಾಯದ ಆರ್‌. ಅಶೋಕ್ ಅವರು ಬಿಜೆಪಿಯ ಹಿರಿಯ ನಾಯಕರು. ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅನುಭವಿ. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು.ಬೆಂಗಳೂರಿನ ಪ್ರಭಾವಿ ರಾಜಕಾರಣಿ ಕೂಡ ಹೌದು. ಬೆಂಗಳೂರಿನ
ಪದ್ಮನಾಭ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಬಿಜೆಪಿಯ ಮಟ್ಟಿಗೆ ಪ್ರಬಲ ಒಕ್ಕಲಿಗ ನಾಯಕ. ಆದರೆ ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಸೋಲಿಸುವುದು ಸಾಧ್ಯವಾಗಲಿಲ್ಲ.
ಈ ನಡುವೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಿಂದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಬೆಲ್ಲದ್‌ ಹೊರ ನಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು