9:44 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಮುಖಂಡರ ಭೇಟಿ: ಚರ್ಚೆಗೆ ಗ್ರಾಸವಾದ ಶಾಸಕರ ನಡೆ

03/04/2023, 22:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು
ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಅಧ್ಯಕ್ಷ ವಿಜೇಂದ್ರಗೌಡ ಬಾಳೂರು ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿರುವುದಕ್ಕೆ ವಿಶೇಷ ಮಹತ್ವ ಬಂದಿದೆ.
ಈ ಬಗ್ಗೆ ರಿಪೋರ್ಟರ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಂ.ಪಿ.ಕುಮಾರಸ್ವಾಮಿ, ಬಿಜೆಪಿ ಪಕ್ಷದಿಂದ ಟಿಕೇಟ್ ಸಿಗುವುದು ಬಹುತೇಕ ಖಚಿತವಾಗಿದೆ. ವಿಜೇಂದ್ರಗೌಡ ಅವರನ್ನು ಭೇಟಿಯಾಗಿರುವುದರ ಹಿಂದೆ ಬೇರೆ ಯಾವುದೇ ಉದ್ದೇಶ ಇಲ್ಲ. ಕಾಂಗ್ರೇಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಭೇಟಿ ಸಂದರ್ಭದಲ್ಲಿ ಮೌಲ್ಯಯುತ ರಾಜಕಾರಣ ಮತ್ತು ಹದಗೆಟ್ಟ ರಾಜಕೀಯ ವ್ಯವಸ್ಥೆ ಮತ್ತು ಇತ್ತೀಚೀನ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು