2:18 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ 

24/06/2021, 18:31

ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮುಖ್ಯಮಂತ್ರಿ ಬಗ್ಗೆ ಈಗಾಗಲೇ ಹೈಕಮಾಂಡ್ ಹೇಳಿಕೆ ನೀಡಿದೆ. ಬಿಜೆಪಿಯನ್ನು ಸೋಲಿಸುವುದಕ್ಕೆ ನಮ್ಮ ಮೊದಲ ಆದ್ಯತೆ ಎಂದು ಅವರು ನುಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಕುರ್ಚಿ ಬಗ್ಗೆ ನಾನು ಆಸೆ ಪಟ್ಟಿಲ್ಲ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು