9:59 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಬಿಜೆಪಿ ಟಿಕೆಟ್ ಹೆಸರಿನಲ್ಲಿ ಬಹುಕೋಟಿ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಕಾರು ಬಾಗಲಕೋಟೆಯಲ್ಲಿ ಪತ್ತೆ

17/09/2023, 15:39

ಬಾಗಲಕೋಟೆ(reporterkarnataka.com): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಅವರ ಕಾರು ಬಾಗಲಕೋಟೆಯಲ್ಲಿ ಪತ್ತೆಯಾಗಿದೆ‌.
ಉದ್ಯಮಿ ಗೋವಿಂದ ಬಾಬು ಅವರಿಗೆ ವಂಚಿಸಿದ್ದಾರೆ ಎನ್ನಲಾದ 5 ಕೋಟಿ ರೂಪಾಯಿ ಹಣದಲ್ಲೇ ಚೈತ್ರಾ ಕುಂದಾಪುರ ಕಿಯಾ ಕಾರು ಖರೀದಿಸಿದ್ದಳು ಎನ್ನಲಾಗಿದೆ. ಇದೀಗ ಆ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ. ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಎಂಬವರ ಮನೆಯಲ್ಲಿ ಕಾರು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು