7:02 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಬಿಜೆಪಿ ಉತ್ತರ ಮಂಡಲ: ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/01/2023, 14:30

ಸುರತ್ಕಲ್ (reporter Karnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ 2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಕುಲಾಲ್ ರವರ ಮನೆಯಲ್ಲಿ ದೀಪ ಪ್ರಜ್ವಲಿಸಿ ಮನೆಯ ಮುಂದೆ ಧ್ವಜವನ್ನು ಹಾರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಆ ಬೂತಿನಲ್ಲಿ 25 ಮನೆಗಳಿಗೆ ಪಕ್ಷದ ಧ್ವಜ ಕಟ್ಟುವ ಮೂಲಕ ಅಭಿಯಾನದ ಯಶಸ್ಸಿಗೆ ಕರೆ ನೀಡಿದರು.


ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಂದೀಪ್ ಕಾಂಚನ್, ಮ.ನ.ಪಾ.ಸದಸ್ಯೆ ಶ್ರೀಮತಿ ಸುಮಂಗಲ, ಕಾವೂರು ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಶೀತೆಶ್ ಕೊಂಡೆ, ಶಕ್ತಿ ಕೇಂದ್ರ ಸಾಕ್ಷಾತ್ ಶೆಟ್ಟಿ, ಸುಜಿತ್ ಕುಲಾಲ್, ಬೂತ್ ಅಧ್ಯಕ್ಷರಾದ ಭುಜಂಗ ಕುಲಾಲ್, ಶ್ರವಣ್, ಸನಿಲ್, ದಿಲೀಪ್ ಕುಲಾಲ್, ನವೀನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು