6:30 AM Wednesday9 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಭರ್ಜರಿ ಗೆಲುವು; ಮಸ್ಕಿಯಲ್ಲಿ ಬಿಜೆಪಿ ವಿಜಯೋತ್ಸವ, ಸಂಭ್ರಮಾಚರಣೆ

07/09/2021, 14:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು  ಕಲಬುರಗಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದಕ್ಕಾಗಿ  ಮಸ್ಕಿ ನಗರದಲ್ಲಿ ವಿಜಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಮಲ್ಲಪ್ಪ ಅಂಕುಶದೊಡ್ಡಿ, ಬಸ್ಸಪ್ಪ ಬ್ಯಾಳಿ , ಸಂಗಮೇಶ ಹತ್ತಿಗುಡ್ಡ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣ ಬಸವ ಸೊಪ್ಪಿಮಠ , ಚೇತನ್ ಪಾಟೀಲ್, ಅಭಿಜಿತ್ ಮಾಲಿ

ಪಾಟೀಲ್, ಶರಣಯ್ಯಸ್ವಾಮಿ ಗುಡದುರ,  ಮಸ್ಕಿ ನಗರ ಮಹಾಶಕ್ತಿ ಕೇಂದ್ರ  ಅಧ್ಯಕ್ಷ ನಾಗರಾಜ ಯಂಬಲದ, ಎಸ್ ಟಿ ಮೋರ್ಚಾ ಅಧ್ಯಕ್ಷ ಶೇಖರಗೌಡ ಕಾಟಗಲ, ಮೌನೇಶ್ ನಾಯಕ, ಮಲ್ಲಿಕಾರ್ಜುನ ಅಚ್ಚ, ಅಂಬರೀಷ್ ಮಾಟೂರು, ಮಲ್ಲಯ್ಯ ಕುರುಬರ, ಆಂಜನೇಯ ಜೀರಾಳ ಮಲ್ಲಿಕಾರ್ಜುನ್ ಬೈಲಗುಡ್ಡ, ಶ್ರೀನಿವಾಸ್ ಇರಕಲ್ , ಬಿಜೆಪಿ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು