5:59 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಬಿಜೆಪಿಯು 2019-20ರಲ್ಲಿ ಅತಿ ಹೆಚ್ಚು 720 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ: ಎಡಿಆರ್

06/04/2022, 14:48

ನವದೆಹಲಿ:(reporterkarnataka news): 2019-20ರಲ್ಲಿ 2,025 ಕಾರ್ಪೊರೇಟ್ ದಾನಿಗಳಿಂದ ಬಿಜೆಪಿ ಗರಿಷ್ಠ 720.407 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ.

ಬಿಜೆಪಿ ನಂತರ ಕಾಂಗ್ರೆಸ್ (INC) 154 ಕಾರ್ಪೊರೇಟ್ ದಾನಿಗಳಿಂದ ಒಟ್ಟು 133.04 ಕೋಟಿ ರೂ. ಮತ್ತು ಎನ್‌ಸಿಪಿ 57.086 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಪಡೆದಿದೆ. ಸಿಪಿಎಂ 6.9165 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು