1:29 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ: ಬಾಳೆಹೊನ್ನೂರು ಸಂಪೂರ್ಣ ಬಂದ್; ವಾಹನ ಸಂಚಾರ ಸ್ಥಗಿತ

29/07/2022, 09:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ‌ ಎನ್ ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಂದ್ ಆಚರಿಸಲಾಯಿತು. ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ನೀಡಿದರು.


ಪ್ರವೀಣ್  ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಪರ ಸಂಘಟನೆಗಳು ಬಾಳೆಹೊನ್ನೂರು ಪಟ್ಟಣ ಬಂದ್ ಗೆ ಕರೆ ನೀಡಿತ್ತು.ಬೆಳಗ್ಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಿನ್ನೆ ಕೊಪ್ಪ ಸೇರಿದಂತೆ ಜಯಪುರ, ಹರಿಹರಪುರ   ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು