12:17 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಸ್ನೇಹಿತನನ್ನೇ ಚಾಕುವಿನಲ್ಲಿ ಇರಿದು, ಕಲ್ಲು ಎತ್ತಿ ಹಾಕಿ ಕೊಲೆಗೈದ ದುರುಳ

27/10/2021, 18:52

ಬೆಂಗಳೂರು (Reporterkarnataka.com)

ಬಟ್ಟೆ ವ್ಯಾಪಾರಿಯೊಬ್ಬ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದಿಕ್(20) ಎಂಬಾತ ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಬಾಜ್(20) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಈತ ಫುಟ್ ಪಾತ್‌ನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದ.

ಇವರಿಬ್ಬರೂ ಒಂದೆ ಶಾಲೆಯಲ್ಲಿ ವ್ಯಾಸಾಂಗ ಮಾಡಿದ್ದರು. ಸಿದ್ದಿಕ್‌ನನ್ನು ಮಾತಾಡಲಿಕ್ಕಿದೆ ಎಂದು ಫೋನ್ ಮಾಡಿ ಕರೆದಿದ್ದ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು