3:46 AM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ*

12/07/2026, 22:12

ಕೊಡ್ಲಿಪೇಟೆ(reporterkarnataka.com): ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಗಳ ಶವಗಳು 1 ಕಿ.ಮೀ ದೂರದಲ್ಲಿ ಪತ್ತೆಯಾಗಿದೆ. ಕಳೆದ ಗುರುವಾರ ಮೀನು ಹಿಡಿಯಲು ಹೋಗಿದ್ದ ನಾಗರಾಜು ಮತ್ತು ಶಿವರಾಜು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು
ಘಟನಾ ದಿನದಿಂದ NDRF ನಿರಂತರ ಶೋಧ ಕಾರ್ಯ ನಡೆಸಿದ್ದು ಇಂದು ಬೆಳಗ್ಗೆ ಒಂದು ಕಿಲೋಮೀಟರ್ ದೂರದ ದಲ್ಲಿ ಮೃತ ದೇಹಗಳು ಪತ್ತೆಯಾಗಿದ್ದು,ಹೊರತೆಗೆದು ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು