7:39 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯನ ಶವ ಪತ್ತೆ: ನೇತ್ರಾವತಿ ದಂಡೆಯ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ

06/06/2025, 15:53

ಬಂಟ್ವಾಳ(reporterkarnataka.com): ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ನೇತ್ರಾವತಿ ನದಿ ದಂಡೆಯ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪುತ್ತೂರು ನಗರಸಭೆ ಬಿಜೆಪಿ ಸದ್ಯರಾಗಿದ್ದ ರಮೇಶ್ ರೈ ಅವರು ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಶರ್ಟ್, ಚಪ್ಪಲಿ ಹಾಗೂ ಮೊಬೈಲ್ ಫೋನ್ ಪಾಣಿಮಂಗಳೂರು ಬಳಿಯ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಇದೀಗ ನದಿ ದಂಡೆಯಲ್ಲಿರುವ ನೀರಿನ ಟ್ಯಾಂಕ್ ನಲ್ಲಿ ರಮೇಶ್ ರೈ ಅವರ ಮೃತದೇಹ ದೊರೆತಿದೆ. ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಶವವನ್ನು ಮೇಲಕ್ಕೆತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು