4:00 AM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ಬಾಂಬ್ ಬೆದರಿಕೆ: ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

14/11/2024, 16:29

ರಾಯ್ ಪುರ(reporterkarnataka.com): ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೋಲ್ಕಾತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ರಾಯ್ ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಇಂಡಿಗೋ ವಿಮಾನ ನಾಗಪುರದಿಂದ ಕೋಲ್ಕತ್ತಾಗೆ ಹೊರಟ್ಟಿತ್ತು. ಬಾಂಬ್ ಬೆದರಿಕೆಯ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನದ ಪಥ ಬದಲಾಯಿಸಿ, ರಾಯ್ ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದಲ್ಲಿ 187 ಮಂದಿ ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿಗಳು ಇದ್ದರು.
ರಾಯ್ ಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 9 ಗಂಟೆಗೆ ತುರ್ತು ಭೂಸ್ಪರ್ಶ ಮಾಡಿದ ತಕ್ಷಣ ವಿಮಾನವನ್ನು ಪ್ರತ್ಯೇಕ ರನ್ ವೇಗೆ ಸ್ಥಳಾಂತರಿಸಲಾಯಿತು. ನಂತರ ತಪಾಸಣಾ ಕಾರ್ಯ ಆರಂಭವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು