10:31 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಡಿಕೇರಿ ಕೋರ್ಟ್ ಗೆ ಬಾಂಬ್ ಬೆದರಿಕೆ: ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವೇಡ್ ನಿಂದ ತೀವ್ರ ತಪಾಸಣೆ

16/02/2026, 11:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ನ್ಯಾಯಾಲಯದ ಕಾಂಪ್ಲೆಕ್ಸ್ ಗೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ರವಾನೆಯಾಗಿದ್ದು, ಈ ಮೇಲ್ ಸಂದೇಶದಿಂದ ನ್ಯಾಯಾಲಯದ ಸಿಬ್ಬಂದಿಗಳು ಹಾಗೂ ವಕೀಲರು ಗಾಬರಿಗೊಂಡು ಸಂಕಿರಣ ದಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ಕಲಾಪಗಳು ಆರಂಭ ಆಗುವ ಎರಡು ಗಂಟೆಗಳ ಮುನ್ನ ಈ ಸುದ್ದಿ ಹರಡಿದ್ದು ಆತಂಕದಲ್ಲಿ ಸಿಬ್ಬಂದಿಗಳು ಗೇಟಿನ ಹೊರಭಾಗದಲ್ಲಿ ನಿಂತಿರುವ ಪ್ರಸಂಗ ಎದುರಾಗಿದೆ. ಸ್ಥಳಕೆ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವೇಡ್ ರಿಂದ ತೀವ್ರ ತಪಾಸಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು