4:18 PM Sunday7 - June 2026
ಬ್ರೇಕಿಂಗ್ ನ್ಯೂಸ್
Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ

04/08/2021, 15:00

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಗೆಹಲೋಟ್  ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್. ಅಂಗಾರ, ಆನಂದ್ ಸಿಂಗ್, ಸಿ. ಸಿ‌. ಪಾಟೀಲ್, ಬಿ.ಸಿ. ನಾಗೇಶ್ ಅವರು ಪ್ರತಿಜ್ಞೆ ಸ್ವೀಕರಿಸಿದರು.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು