5:14 AM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸರಕಾರದ ಚೊಚ್ಚಲ ಬಜೆಟ್ ಗೆ ಮುಹೂರ್ತ ನಿಗದಿ: ಮಾ.4ರಂದು ಮಧ್ಯಾಹ್ನ 12.30ಕ್ಕೆ ಮಂಡನೆ

23/02/2022, 23:25

ಬೆಂಗಳೂರು(reporterkarnataka.com): ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 4 ರಂದು ಮಧ್ಯಾಹ್ನ 12.30ಕ್ಕೆ 2022-23ನೇ ಸಾಲಿನ ರಾಜ್ಯ ಬಜೆಟ್  ಮಂಡನೆಯಾಗಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಬಜೆಟ್ ಇದಾಗಿದೆ.

ಬುಧವಾರ ವಿಧಾನಸಭೆ ಸಚಿವಾಲಯದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್ 4 ರಿಂದ 30 ರವರೆಗೆ 15ನೇ ವಿಧಾನಸಭೆಯ 12ನೇ ಅಧಿವೇಶನ (ಬಜೆಟ್) ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ರಾಜ್ಯ ಬಜೆಟ್ ಮಾರ್ಚ್ 4ರಂದು ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ.

ಮಾರ್ಚ್ 4ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು