8:16 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಬಾಡಿಗೆ ಮನೆಯಲ್ಲಿದ್ದ ತಾಯಿ- ಮಗು ನಾಪತ್ತೆ; ಪ್ರಕರಣ ದಾಖಲು

26/12/2021, 12:18

ಬ್ರಹ್ಮಾವರ(reporterkarnataka.com): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದಲ್ಲಿ ನಡೆದಿದೆ. 

ಹಾರಾಡಿ ಗ್ರಾಮದ ವೆಂಕಪ್ಪ ಅಮೀನ್ ಕಂಪೌಂಡ್ ನಿವಾಸಿ ಮಾರುತಿ ಆರ್. ಅವರ ಪತ್ನಿ 30 ವರ್ಷದ ಆಶಾ ಆರ್. ಹಾಗೂ ಅವರ ಮಗ 6 ವರ್ಷದ ಮನೀಶ್ ನಾಪತ್ತೆಯಾಗಿದ್ದಾರೆ. ಮಾರುತಿ ದಂಪತಿ ಕಳೆದ 6 ತಿಂಗಳಿನಿಂದ ಹಾರಾಡಿ ಗ್ರಾಮದ “ವೆಂಕಪ್ಪ ಅಮೀನ್ ಕಂಪೌಂಡ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೇ ವರ್ಷದ ನವೆಂಬರ್ 9 ರಂದು ಮಾರುತಿ ಅವರು ತರಕಾರಿ ವ್ಯಾಪಾರದ ನಿಮಿತ್ತ ಮನೆಯಿಂದ ಪೇಟೆಗೆ ಹೋಗಿದ್ದು, ಸಂಜೆ ಮನೆಗೆ ಬಂದು ನೋಡುವಾಗ ಹೆಂಡಿತಿ ಮತ್ತು ಮಗ ಮನೆಯಲ್ಲಿ ಇರಲಿಲ್ಲ. ಅಕ್ಕಪಕ್ಕ ಮನೆಗಳಲ್ಲಿ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಈವರೆಗೂ ಪತ್ತೆಯಾಗಿರುವುದಿಲ್ಲ.  ಈ ಬಗ್ಗೆ ಪತಿ ಮಾರುತಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು