11:06 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಮದುವೆ ನಿಶ್ಚಿತಾರ್ಥಕ್ಕೆ ಉಳ್ಳಾಲದಿಂದ ಬಂದ ತಾಯಿ, ಮಗು ನಾಪತ್ತೆ

17/05/2022, 20:07

ಉಡುಪಿ(reporterkarnataka.com): ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎಂಬ ಮಹಿಳೆಯು ತನ್ನ ನಾಲ್ಕೂವರೆ ವರ್ಷದ ಮಗಳಾದ ಪುನರ್ವಿಯೊಂದಿಗೆ ಮೇ 13 ರಿಂದ ನಾಪತ್ತೆಯಾಗಿರುತ್ತಾರೆ. 

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು