1:06 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ನಿಂತಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ: ಸವಾರ ಗಂಭೀರ

03/01/2022, 22:51

ಬ್ರಹ್ಮಾವರ(reporterkarnataka.com)
ನಗರದ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಬಸ್ ಗೆ ಬೈಕ್ ಡಿಕ್ಕಿ;ಸವಾರ ಗಂಭೀರ.ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಬಸ್ ವೊಂದಕ್ಕೆ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಎಚ್ ಪಿ ಪೆಟ್ರೋಲ್ ಬಂಕ್ ಬಳಿಯ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಹಿಂಬದಿಯ ಭಾಗವು ಕಳಚಿ ಬಿದ್ದಿದ್ದು, ಬೈಕ್ ಒಂದು ಪಲ್ಟಿಯಾಗಿ ಮೇಲ್ ಮುಖವಾಗಿ ನಿಂತಿದೆ. ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಆತನನ್ನು ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಸವಾರನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು