11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ನಾಪತ್ತೆ

22/09/2022, 21:48

ಬ್ರಹ್ಮಾವರ(reporterkarnataka.com): ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43) ಎಂಬ ವ್ಯಕ್ತಿಯು ಸೆಪ್ಟಂಬರ್ 17 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಬ್ರಹ್ಮಾವರ  ತಾಲೂಕು ಉಪ್ಪೂರು ಗ್ರಾಮದ ಕೆ.ಜಿ ರೋಡ್ ನಿವಾಸಿ ಸುಂದರ ಆಚಾರ್ಯ (67) ಎಂಬ ವ್ಯಕ್ತಿಯು ಆಗಸ್ಟ್ 5 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 6 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ, ತುಳು, ಮರಾಠಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ನಂ: 0820-2526444, ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2561966, ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು