6:42 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Breaking | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ. ಕೂರ್ಮರಾವ್ ನೇಮಕ

29/08/2021, 21:08

ಉಡುಪಿ (Reporterkarnataka.com)

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ.
ಎಂ.ಕೂರ್ಮರಾವ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು