ಇತ್ತೀಚಿನ ಸುದ್ದಿ
ಬರ್ಬರವಾಗಿ ಹತ್ಯೆಗೀಡಾದ ರೇಣುಕಾ ಸ್ವಾಮಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ, ಸಹಾಯ ಧನ
18/06/2024, 17:58
ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಇತ್ತೀಚೆಗಷ್ಟೇ ದಾರುಣವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ, ಶಾಸಕರ ಎಂ. ಚಂದ್ರಪ್ಪ, ಮಾಜಿ ಶಾಸಕ ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ. ಎಸ್. ನವೀನ್, ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.