5:05 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ ಅಂಗೀಕಾರ

12/03/2025, 20:37

ಬೆಂಗಳೂರು(reporterkarnataka.com):ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ ಹಾಗೂ ಜಂಟಿ ಪರಿಶೀಲನಾ ಸಮಿತಿ‌ ಶಿಫಾರಸ್ಸುಗಳೊಂದಿಗೆ 2024ನೇ ಸಾಲಿನ ‘ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವನ್ನು ಪರ್ಯಾಲೋಚನೆ ನಡೆಸಿ ಅನುಮೋದನೆ ನೀಡಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ ನಲ್ಲಿ ಮಂಡಿಸಿದರು. ಸದನದ ಸದಸ್ಯರ ಪರ್ಯಾಲೋಚನೆ ನಂತರ ವಿಧೇಯಕ ಅಂಗೀಕಾರಗೊoಡಿತು.

ಇತ್ತೀಚಿನ ಸುದ್ದಿ

ಜಾಹೀರಾತು