10:02 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ ಸೌಲಭ್ಯ ಒದಗಿಸಲಾಗಿದೆ: ಕಂದಾಯ ಸಚಿವ ಕೃಷ್ಣಬೈರೇಗೌಡ

05/03/2025, 10:43

ಬೆಂಗಳೂರು(reporterkarnataka.com):ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ವಾಪಸ್ಸು ಪಡೆದಿದ್ದಾರೆ. ಅವರಿಗೆ ಆಡಳಿತದ ಕರ್ತವ್ಯ ನಿರ್ವಹಿಸಲು ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಇಂದು ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಾದ ಟಿ.ಬಿ.ಜಯಚಂದ್ರ ಅವರು ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಸೌಲಭ್ಯಗಳ ಮಂಜೂರಾತಿ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿರುವ ಬಗ್ಗೆ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, 4 ಸಾವಿರ ಲ್ಯಾಪ್‌ಟಾಪ್ ವಿತರಿಸಲಾಗಿದೆ.4.50 ಕೋಟಿ ವೇತನ ನೀಡಿದ್ದೇವೆ. ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕೆಲಸ ನಿರ್ವಹಿಸಲು ಸೌಲಭ್ಯ ಕಲ್ಪಿಸಲಾಗುವುದು ಹಾಗೂ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲಾಗುವುದು.
51 ಲಕ್ಷ 88 ಸಾವಿರ ಜಮೀನುಗಳು ಮೃತರ ಹೆಸರಿನಲ್ಲಿದ್ದು, ಖಾತೆ ಆಗಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು