1:05 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಚಲಿಸುತ್ತಿರುವಾಗಲೇ ಕಳಚಿದ ಬಸ್ ಟಯರ್: ಅದೃಷ್ಟವಶಾತ್ ಮಹಾ ದುರಂತದಿಂದ ಪ್ರಯಾಣಿಕರು ಪಾರು; ಸಿಸಿ ಕ್ಯಾಮೆರಾದಲ್ಲಿ ಸೆರೆ

17/07/2024, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದಿದ್ದು, ಅದೃಷ್ಟವಶಾತ್
ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿ ಹೋಗಿದೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಬಸ್ ಚಲಿಸುವಾಗಲೇ ಹಿಂಬದಿ ಟೈರ್ ಕಳಚಿ ಬಸ್ ನಿಂತಿದೆ. ಬಸ್ ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿತ್ತು. ಬಸ್ಸಿನ ಟೈಯರ್ ಕಳಚಿ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಏಕಕಾಲಕ್ಕೆ ಬಸ್ಸಿನ ಎರಡೂ ಟೈಯರ್ ಗಳು ಕಳಚಿ ಬೀಳುವ ದೃಶ್ಯ ಸೆರೆಯಾಗಿದೆ. ಘಾಟಿ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದರೆ ಮಹಾ ದುರಂತವೇ ನಡೆಯುತ್ತಿತ್ತು.
ಅದೃಷ್ಟವಶಾತ್ ಪ್ರಾಣಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು