1:01 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಕೆ?

10/07/2026, 14:36

ಬೆಂಗಳೂರು(reporterkarnataka.com): ಕಾನ್ಫಿಡೆಂಟ್ ಗ್ರೂಪ್‌ನ ಮಾಲೀಕ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಉದ್ಯಮಿ ಆತ್ಮಹತ್ಯೆಗೆ ಮುನ್ನ ಉದ್ಯಮಿ ಪೂರ್ವ ತಯಾರಿ ಮಾಡಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಪೊಲೀಸರು ಸಿ.ಜೆ. ರಾಯ್ ಅವರ ವಾಟ್ಸಪ್ ಚಾಟ್‌ಗಳನ್ನು ಪರಿಶೀಲಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ಸಂದೇಶಗಳ ವಿಶ್ಲೇಷಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆತ್ಮಹತ್ಯೆಗೆ ಸಂಬಂಧಿಸಿದ ಕೆಲವು ಮಾಹಿತಿಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಎಸ್‌ಐಟಿ ತಂಡವು ತನಿಖೆಯ ಅಂತಿಮ ಹಂತದಲ್ಲಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿವರಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು