8:45 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ; ಅಧಿಕಾರಿಗಳ ತಂಡ ಶ್ರೀನಗರಕ್ಕೆ

22/04/2025, 21:18

ಬೆಂಗಳೂರು(reporterkarnataka.com): ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜತೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಅವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು