9:55 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಡೆಪ್ಯುಟಿ ಸ್ಪೀಕರ್

03/08/2026, 20:03

ಬೆಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ಇಂದು ಸಂಜೆ ಲೋಕಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಂತೆ ಪ್ರಮುಖ ನಾಯಕರು ಸಂಪುಟ ಸೇರಲಿದ್ದು, ಸಚಿವ ಸ್ಥಾನಕ್ಕಾಗಿ ನಡೆದ ಸುದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ನೂತನ ಸಚಿವರ ಅಧಿಕಾರ ಸ್ವೀಕಾರದ ಬಳಿಕವೇ ಅಧಿಕೃತ ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಆದರೆ ಈ ಬಾರಿಯೂ ಕೊಡಗು ಜಿಲ್ಲೆಗೆ ಸಚಿವ ಸ್ಥಾನದ ಭಾಗ್ಯ ಲಭಿಸಿಲ್ಲ. ಇದರ ಬದಲಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ವಿಧಾನಸಭಾ ಉಪ ಸಭಾಪತಿ ಸ್ಥಾನವನ್ನು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು