5:40 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ

06/03/2026, 15:57

ಬೆಂಗಳೂರು(reporter Karnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇಸಾಲಿನ ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾದ ಬದಲಾವಣೆಯನ್ನು ಘೋಷಿಸಿದ್ದಾರೆ.
ಸುಮಾರು ಮೂರು ದಶಕಗಳ ಬಳಿಕ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ಯಾಂಪಸ್ ಪಾಲಿಟಿಕ್ಸ್’ ಮರಳಲು ವೇದಿಕೆ ಸಿದ್ಧವಾಗಿದೆ.

*ವಿದ್ಯಾರ್ಥಿ ಸಂಘಗಳ ಚುನಾವಣೆ ಪುನಾರಂಭ:*
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳು ಮತ್ತುವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪುನಃ ನಡೆಸಲು ಸರ್ಕಾರ ನಿರ್ಧರಿಸಿದೆ.
.

ಇತ್ತೀಚಿನ ಸುದ್ದಿ

ಜಾಹೀರಾತು