5:19 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಕನಕಪ್ಪಾಡಿ ಬಿ. ಬಾಲಕೃಷ್ಣ ರೈ ನಿಧನ

21/09/2021, 20:21

ಮಂಗಳೂರು(reporterkarnataka.com):  ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ,ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ. ಬಾಲಕೃಷ್ಣ ರೈ  (74) ಅವರು ಮಂಗಳವಾರ ನಿಧನರಾದರು.

ರೈ ಅವರು ಹಲವಾರು ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಹಲವಾರು ಹಳ್ಳಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಿದ್ದಾರೆ. ಅವರು ಕನಕಪ್ಪಾಡಿ ದೇವಳದ ಆಡಳಿತ ಮೊಕ್ತೇಸರರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಮೂರು ಪುತ್ರಿಯರನ್ನು ಅಗಲಿದ್ದಾರೆ.ಸಂತಾಪ: ಕೆ. ಬಿ. ಬಾಲಕೃಷ್ಣ ರೈ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರೂ, ಕರ್ನಾಟಕ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.

ರೈಯವರ ನಿಧನ ಸಾರಿಗೆ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಕುಯಿಲಾಡಿ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು