3:00 PM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ಎನ್ನೆಸ್ಸೆಸ್: ತಣ್ಣೀರುಬಾವಿ ಸಮುದ್ರ ಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿ ಸ್ಮಾರಕ ಶುದ್ಧೀಕರಣ

04/10/2022, 21:24

ಮಂಗಳೂರು(reporter Karnataka.com):ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಕದ್ರಿ ಲಯನ್ಸ್ ಮತ್ತು ಲಿಯೋ ಕ್ಲಬ್‌ ನ ಸಹಯೋಗದೊಂದಿಗೆ ತಣ್ಣೀರುಬಾವಿ ಸಮುದ್ರಕಿನಾರೆಯ ಸ್ವಚ್ಛತೆ, ಸುಲ್ತಾನ್ ಬತ್ತೇರಿಯ ಸ್ಮಾರಕ ಶುದ್ಧೀಕರಣ ಹಾಗೂ ಪ್ಲಾಸ್ಟಿಕ್ ಜಾಗೃತಿ ಕಾರ್ಯಾಚರಣೆಯನ್ನು ಮಾಡುವುದರ ಮೂಲಕ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಸುಮಿತ್ರಾ ಶೆಟ್ಟಿ, ಸದಸ್ಯರುಗಳಾದ ಲಯನ್ ವಿಜಯ್ ಶೆಟ್ಟಿ, ಲಯನ್ ಪ್ರಕಾಶನ್,ಲಯನ್ ಸತೀಶನ್,ಲಯನ್ ರತ್ನಾಕರ್,ಲಯನ್ ತಿರುಮಲೇಶ್,ಲಯನ್ ಶ್ರೀಧರ್ ,ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.,ಸಹಾಯಕರಾದ ವಿಜೇತಾ ಭಟ್ ಹಾಗೂ ಸುಷಮಾ ಉಪಸ್ಥಿತರಿದ್ದರು.


97 ಸ್ವಯಂಸೇವಕರು ಈ ಒಂದು ಸಮಾಜ ಸೇವಾ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು