8:48 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು