11:39 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕಪಿತಾನಿಯೋ: ಭಾರೀ ಗಾತ್ರದ ಮರ ಬಿದ್ದು ವಿದ್ಯುತ್ ಕಂಬ ಧರಾಶಾಯಿ; ವಾಹನ ಜಖಂ

15/07/2022, 19:16

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು:Reporterkarnataka.com:ನಗರದ  ಕಪಿತಾನಿಯೋ ಬೋರ್ಡ್ ಶಾಲಾ ಹಿಂಬದಿ ಹೊಸಮನೆ ಕಾಂತಪ್ಪ ರಸ್ತೆಯ ಮಧ್ಯೆ ಭಾರೀ ಗಾತ್ರದ ಮರವೊಂದು ಬಿದ್ದು ವಿದ್ಯುತ್ ತಂತಿಗಳು ರಸ್ತೆ ಮಧ್ಯೆ ಬಿದ್ದು ಖಾಸಗಿ ಕಂಪನಿ ವಾಹನ ಜಖಂಗೊಂಡಿದೆ.


ಸ್ಥಳಕ್ಕೆ ಮೆಸ್ಕಾಂ ಅಸಿಸ್ಟೆಂ ಟ್ ಇಂಜಿನಿಯರ್ ವಿಶ್ವಾಸ್, ಮೆಸ್ಕಾಂ ಸಿಬ್ಬಂದಿಗಳು ಕಾರ್ಪೋರೇಶನ್, ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿ ಪ್ರವೀಣ್,ಎಸ್.ಡಿ.ಆರ್.ಎಫ್ ತಂಡ ತೆರವು ಕಾರ್ಯಾಚರಣೆ ನಡೆಸಿದರು.

ಕಾರ್ಪೋರೇಶನ್ ಇಂಜಿನಿಯರ್ ಪದ್ಮ, ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮರ ತೆರವು ಕಾರ್ಯದಲ್ಲಿ ಕೈಜೋಡಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು