7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಕಾರು- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವು

06/12/2023, 09:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಊಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ನಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ನಯನಾ (26) ಮತ್ತು ಮನು (27) ಮೃತ ದುರ್ದೈವಿಗಳು.

ಕಡೂರಿನಿಂದ-ಚಿಕ್ಕಮಗಳೂರಿಗೆ ಹೋಗುತ್ತಿದ್ದ ಬೈಕ್ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತಕ್ಕೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು