2:44 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕಾರು- ಕ್ರೂಸರ್ ಡಿಕ್ಕಿ: ಪ್ರವಾಸಕ್ಕೆ ಆಗಮಿಸಿದ ಕಲಬುರಗಿಯ 10 ಮಂದಿ ವಿದ್ಯಾರ್ಥಿ ಗಳಿಗೆ ತೀವ್ರ ಗಾಯ

06/03/2023, 13:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ
ಕಾರು ಮತ್ತು ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ಮಂದಿ ವಿದ್ಯಾರ್ಥಿಗಳು ತೀವ್ರ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ಜಿಲ್ಲೆಯ ಅಫಜಲ್ಪುರದಿಂದ ವಿದ್ಯಾರ್ಥಗಳ ತಂಡ ಪ್ರವಾಸಕ್ಕೆ ಆಗಮಿಸಿದ್ದರು.


ಪ್ರವಾಸ ಮುಗಿಸಿ ತಡರಾತ್ರಿ ಅಫಜಲ್ಪುರಕ್ಕೆ ತೆರಳುವಾಗ ಘಟನೆ ನಡೆದಿದೆ.
ಕ್ರೂಸರ್ ವಾಹನದಲ್ಲಿ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನ‌
ಶಿಕ್ಷಕರು ಕರೆತಂದಿದ್ದರು. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು