7:35 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕಾರು ಶೋರೂಂನಲ್ಲಿ ಅಗ್ನಿ ದುರಂತ: 4 ಕಾರುಗಳಿಗೆ ಹಾನಿ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ

27/12/2021, 08:49

ಮೈಸೂರು(reporterkarnataka.com): ಮೈಸೂರಿನ ಕಾರು ಶೋರೂಂವೊoದರಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದು ಕಾರು ಸುಟ್ಟು ಹೋಗಿ ಮೂರು ಕಾರುಗಳಿಗೆ ಹಾನಿಯಾಗಿದೆ.

ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಶೋರೂಂ ಅದ್ವೇತ ಹೋಂಡಾ ಶೋರೂಂ ನಲ್ಲಿ ಬೆಂಕಿ ಹೊತ್ತಿಕೊಂಡು ಧಗ,ಧಗನೆ ಉರಿಯಲಾರಂಭಿಸಿತು. ವಿಷಯ ತಿಳಿದು ಮೂರು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಆ ವೇಳೆಗಾಗಲೇ ಒಟ್ಟು ನಾಲ್ಕು ಕಾರುಗಳಿಗೆ ಹಾನಿಯಾಗಿತ್ತು. ಮತ್ತೆ ಮೂರು ಕಾರುಗಳನ್ನು ರಕ್ಷಣೆ ಮಾಡಲಾಯಿತು.


ಭಾನುವಾರವಾದ ಕಾರಣ ಕಡಿಮೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು