ಸಾಹಿತ್ಯದಿಂದ ಮನಸ್ಸು ಕಟ್ಟುವ ಕಾರ್ಯ ನಡೆಯಲಿ: ಕಟೀಲಿನಲ್ಲಿ ಸಂಪನ್ನಗೊಂಡ ಶಿಕ್ಷಕ ಸಾಹಿತ್ಯ ಸಮ್ಮೆಳನದಲ್ಲಿ ಡಾ. ಹರಿಕೃಷ್ಣ ಪುನರೂರು ಕಟೀಲು(reporterkarnataka.com): ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕು. ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್... ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ... ಮೊನ್ನೆವರೆಗೆ ಎರಡು ಜಡೆ ಹಾಕುತ್ತಿದ್ದ ಆ ಹುಡ್ಗಿಗೆ ಜೀನ್ಸ್, ಟೀಶರ್ಟ್ ಬೇಕಂತೆ!; ಚಪ್ಪಲಿಗೆ ಎರಡಿಂಚು ಹೀಲ್ಸ್ ಬೇರೆ !! ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಜನಿಸಿದ ರಾಜೇಶ್ವರಿ ಕುಮಾರ್ ರಾವ್ ಅವರು ಹವ್ಯಾಸಿ ಬರಹಗಾರ್ತಿ. ಪ್ರಸ್ತುತ ಅವರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸುಮಾರು 40 ವರ್ಷಗಳಿಂದ ಅವರ ಕಥೆಗಳು ವಿವಿಧ ಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. 'ಹೊಸಬೆಳಕು' ಅವರ ಚೊಚ್ಚಲ ಕಥಾಸಂಕಲನ. ಎಂ. ... ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಬಹುಭಾಷಾ ಕವಿಗೋಷ್ಠಿ; ಪ್ರಕೃತಿಯ ವಿಸ್ಮಯಗಳು ಕವನ ರಚನೆಗೆ ಪ್ರೇರಕ ಎಂದ ಸಾಹಿತಿ ಪ್ರೊ. ರಾಜಮಣಿ ರಾಮಕುಂಜ ಬಂಟ್ವಾಳ(reporterkarnataka.com): ಪ್ರಕೃತಿಯ ವಿಚಾರಗಳಿಂದ ನಾವು ವಿಸ್ಮಿತರಾಗುತ್ತೇವೆ. ವಿಸ್ಮಯಗಳು ಪ್ರಚೋದಿಸಿ ಹೃದಯದ ಭಾಷೆಯಾಗಿ ಕವನ ರೂಪದಲ್ಲಿ ಹೊರಹೊಮ್ಮುತ್ತದೆ. ಕವನ ಬುದ್ದಿಯ ಭಾಷೆ ಅಲ್ಲ, ಅದು ಹೃದಯದ ಭಾಷೆ . ಕವನವನ್ನು ಓದಿದಾಗ , ಹಾಡಿದಾಗ ಪ್ರಭಾವಿಸುತ್ತದೆ ಎಂದು ಸಾಹಿತಿ ಪ್ರೊ. ರಾಜಮಣಿ ರ... ಮಂಗಳೂರು: ಕೊಂಕಣಿ ಸಾಹಿತಿ, ಸಂಘಟಕ ಸಿಕೇರಾಮ್ ಅವರಿಗೆ ನುಡಿನಮನ ಮಂಗಳೂರು(reporterkarnataka.com): ಇತ್ತೀಚೆಗೆ ಅಗಲಿದ ಹಿರಿಯ ಕೊಂಕಣಿ ಸಾಹಿತಿ, ಸಂಘಟಕ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷ ಸಿಕೇರಾಮ್, ಸುರತ್ಕಲ್ ಅವರಿಗೆ ನುಡಿನಮನ ಕಾರ್ಯಕ್ರಮ ನಗರದ ಬೆಂದೂರ್ ಮಿನಿ ಸಭಾಗೃಹದಲ್ಲಿ, ಅವರ 70 ಜನ್ಮದಿನದಂದು ಜರುಗಿತು. ಸಿಕೇರಾಮ್ ಅವರ ಅತ್ಯಂತ ಕಿರಿಯ ಅಭಿಮಾನಿ ಪು... ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿಯಿಂದ ‘ಕವಿಸಂಧಿ’ ವಿನೂತನ ಕಾರ್ಯಕ್ರಮ ಮಂಗಳೂರು(reporterkarnataka.com): ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕವಿತಾ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಭಾನುವಾರ ’ಕವಿಸಂಧಿ’ ಎಂಬ ವಿನೂತನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಖ್ಯಾತ ಕೊಂಕಣಿ ಕವಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತ... ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ... ಮಂಗಳೂರು: ರೊನಿ ಅರುಣ್ ಅವರ ರಿಕ್ಷಾ ಡೈರಿ ಲೋಕಾರ್ಪಣೆ ಮಂಗಳೂರು(reporterlarnataka.com): ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊ... ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೈಕಲ್ ಡಿಸೋಜ ವಿಶನ್ ಕೊಂಕಣಿ ಪುಸ್ತಕ ಕಾರ್ಯಕ್ರಮ ಮಂಗಳೂರು(reporterkarnataka.com): ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃ ತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚ... ಮಂಗಳೂರು: ಸಪ್ನಾ ದಿನಕರ್ ಅವರ ‘ಮೌನದೊಳಗಿನ ಮಾತು’ ಕವನ ಸಂಕಲನ ಬಿಡುಗಡೆ ಮಂಗಳೂರು( reporterkarnataka.com): ಅಮೃತ ಪ್ರಕಾಶನ ಪತ್ರಿಕೆ ವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನಾ ದಿನಕರ್ ಅವರ ಮೌನದೊಳಗಿನ ಮಾತು ' ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷ ಪಿ.ಬಿ... 1 2 3 4 Next Page » ಜಾಹೀರಾತು