ಕನಸಿಲ್ಲದ ದಾರಿ ಕ್ರಮಿಸುವುದು ಕಷ್ಟ, ಆದರೆ ಕನಸನ್ನು ನನಸು ಮಾಡುವುದು ಪುಸ್ತಕಗಳು: ಉಪನ್ಯಾಸಕ ರವಿ ಇಡ್ಕಿದು ಮಂಗಳೂರು(reporterkarnataka.com): ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ ದಾರಿಯಲ್ಲಿ ನಡೆಯುವುದು ಬಲು ಕಷ್ಟ. ಈ ಕನಸನ್ನು ನನಸು ಮಾಡುವುದು ಪುಸ್ತಕಗಳು ಎಂದ ಅವರು ಗ್ರಂಥಪಾಲಕರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕನ್ನಡ-ತುಳು ಲೇಖಕ ಹಾಗೂ ಕೆನರಾ ಪಿಯು ಕಾಲೇಜಿನ ಉಪನ್ಯಾಸ... ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧವಾಗಿ ಪುನರಾಯ್ಕೆ: 2028 ವರೆಗೆ ಮತ್ತೆ ಸಾರಥ್ಯ ಮಂಗಳೂರು(reporterkarnataka.com): ಮಂಗಳೂರು ಕಥೋಲಿಕ್ ಕೊ - ಅಪರೇಟಿವ್ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆಗೊಂಡಿದೆ. 2028 ವರೆಗೆ ಮತ್ತೆ ಸಾರಥ್ಯ ವಹಿಸಲಿದೆ. ಆಗಸ್ಟ್ 13ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಎಂಸಿಸಿ ಚುನಾವಣಾ ಪ್ರಕ್ರಿಯೆಗೆ ಆಕಾಂಕ್ಷೆವುಳ್ಳ 14 ಅಭ್ಯರ್ಥಿ... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ... ಸಿಎ ಫೌಂಡೇಶನ್ ಪರೀಕ್ಷೆ: ತ್ರಿಶಾ ಕ್ಲಾಸಸ್ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಮಂಗಳೂರು(reporterkarnataka.com): ಸುಮಾರು 20 ವರ್ಷಗಳಿಂದ ಸಿಎ, ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡುತ್ತಿರುವ ಸಂಸ್ಥೆ ತ್ರಿಶಾ ಕ್ಲಾಸಸ್ ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿರುವ ಜೂನ್ 2023ರ ಸಿಎ ಫೌಂಡೇಷನ್ ಪರೀಕ್ಷೆಯಲ್ಲ... ಎನ್ ಸಿಸಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಪೂಜಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ಕಲಾ ಪದವಿಯ ವಿದ್ಯಾರ್ಥಿನಿ, ಎನ್.ಸಿ.ಸಿ ಭೂದಳದ ಗೌತಮಿ ಪೂಜಾರಿ ಕೇರಳದ ತಿರುವನಂತಪುರದಲ್ಲಿ ಜುಲೈ 1ರಿಂದ 15 ರವರೆಗೆ ನಡೆದ ಅಖಿಲ ಭಾರತ ಮಟ್ಟದ ಕ್ರೀಡಾ ಶೂಟಿಂಗ್ ಸ್ಪರ್ಧೆಯಲ್ಲಿ ಎನ್.ಸಿ.ಸಿ ಕರ್ನಾಟಕ... ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತಾ ಶೆಟ್ಟಿಗಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇ... ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿದ್ಯಾ ವಿಟ್ಲ(reporterkarnataka.com): ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ. ಕೆ. ಹೇಳಿದರು. ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂ... ಕೊರಿಯಾದಲ್ಲಿ 25ನೇ ಅಂತಾರಾಷ್ಟ್ರೀಯ ಜಾಂಬೂರಿ: ವಾಮಂಜೂರಿನ ರೆಚೆಲ್ ಅನಿಶಾ ಕ್ರಾಸ್ತಾ ಭಾರತದ ಪ್ರತಿನಿಧಿ ಮಂಗಳೂರು(reporterkarnataka.com):ವಾಮಂಜೂರು ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ, ಆಗಸ್ಟ್ 1 ರಿಂದ 12ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ. 2020-21ನೇ ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್... ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು. ನಗರದ ಬೆಂಗ್ರೆ ಸ್ಯಾಂಡ್ಸ್ ... ಮಂಗಳೂರಿನ ಬೊಂದೇಲ್ ನಲ್ಲಿರುವ ಶ್ಲಾಘ್ಯದಲ್ಲಿ ಮ್ಯಾಟ್ ಆನ್ಲೈನ್ ತರಬೇತಿ: ಇಂದೇ ನೋಂದಾಯಿಸಿ ಮಂಗಳೂರು(reportekarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಮ್ಯಾಟ್ ಆನ್ಲೈನ್ ತರಬೇತಿ ನಡೆಯಲಿದ್ದು, ಆಸಕ್ತರಿಗೆ ಸದಾವಕಾಶ ತೆರೆದುಕೊಂಡಿದೆ. *ಕೋರ್ಸ್ ವೈಶಿಷ್ಟ್ಯಗಳು:* *100 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು *15 ಅಣಕು ಪರೀಕ್ಷೆಗಳು *1... « Previous Page 1 …10 11 12 13 14 … 30 Next Page » ಜಾಹೀರಾತು