ತಿರುವೈಲು ದ.ಕ. ಜಿಪಂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3 ನೂತನ ತರಗತಿ ಕೊಠಡಿ ಉದ್ಘಾಟನೆ ಗುರುಪುರ(reporterkarnataka.com): ಕಳೆದ 6 ವರ್ಷಗಳ ಅವಧಿಯಲ್ಲಿ ಶಾಸಕನಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ತಿರುವೈಲು ಶಾಲೆಗೆ ಸರ್ಕಾರದ `ವಿವೇಕ' ಯೋಜನೆಯಡಿ ಎರಡು ತರಗತಿ ಕೊಠ... ನನ್ನಜ್ಜ ಕಣ್ಣಪ್ಪ ನನ್ನ ಬರವಣಿಗೆಗೆ ಪ್ರಥಮ ಪ್ರೇರಣೆ: ಮುಂಬೈಯ ಪ್ರಸಿದ್ಧ ಕನ್ನಡ ಲೇಖಕಿ ಶ್ಯಾಮಲಾ ಮಾಧವ ಮಂಗಳೂರು(reporterkarnataka.com):ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು ಎಂದು ಮುಂಬಯಿಯ ಖ್ಯಾತ ಕನ್ನಡ ಲೇಖಕಿ ಶ್ಯಾಮಲಾ ಮಾಧವ ಹೇಳಿದರು. ಸಾಹಿತ್ಯ ಅಕಾಡ... ಹಿರಿಯ ಶಿಕ್ಷಕ, ಪತ್ರಕರ್ತ ಜಯಾನಂದ ಪೆರಾಜೆಗೆ ಅಮೃತ ಸಮ್ಮಾನ ಗೌರವ ರಾಜ್ಯ ಪ್ರಶಸ್ತಿ ಉಡುಪಿ(reporterkarnataka.com): ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 34 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಪ್ರಸ್ತುತ ಪತ್ರಕರ್ತರಾಗಿರುವ ಹಿರಿಯ ಶಿಕ್ಷಕ ಜಯಾನಂದ ಪೆರಾಜೆಯವರಿಗೆ ಅಮೃತ ಸಮ್ಮಾನ ಗೌರವ ಪ್ರಶಸ್ತಿ ನೀಡಿ ಶಿಕ್ಷಕ ದಿನಾಚರಣೆಯಂದು ಉಡುಪಿಯಲ್ಲಿ ಸನ್ಮಾನಿಸಲಾಯಿತು. ಕರ್ನಾಟಕ ಚ... ಪಾದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ನಲ್ಲಿ ಓಣಂ ಮತ್ತು ಫ್ರೆಶರ್ಸ್ ದಿನ ಮಂಗಳೂರು(reporterkarnataka.com): ನಗರದ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ನ ಸಾಂಸ್ಕೃತಿಕ ಕ್ಲಬ್ ಆಶ್ರಯದಲ್ಲಿ ಓಣಂ ಮತ್ತು ಫ್ರೆಶರ್ಸ್ ದಿನವನ್ನು ಕಾಲೇಜು ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರ... ಕನಸಿಲ್ಲದ ದಾರಿ ಕ್ರಮಿಸುವುದು ಕಷ್ಟ, ಆದರೆ ಕನಸನ್ನು ನನಸು ಮಾಡುವುದು ಪುಸ್ತಕಗಳು: ಉಪನ್ಯಾಸಕ ರವಿ ಇಡ್ಕಿದು ಮಂಗಳೂರು(reporterkarnataka.com): ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ ದಾರಿಯಲ್ಲಿ ನಡೆಯುವುದು ಬಲು ಕಷ್ಟ. ಈ ಕನಸನ್ನು ನನಸು ಮಾಡುವುದು ಪುಸ್ತಕಗಳು ಎಂದ ಅವರು ಗ್ರಂಥಪಾಲಕರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕನ್ನಡ-ತುಳು ಲೇಖಕ ಹಾಗೂ ಕೆನರಾ ಪಿಯು ಕಾಲೇಜಿನ ಉಪನ್ಯಾಸ... ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧವಾಗಿ ಪುನರಾಯ್ಕೆ: 2028 ವರೆಗೆ ಮತ್ತೆ ಸಾರಥ್ಯ ಮಂಗಳೂರು(reporterkarnataka.com): ಮಂಗಳೂರು ಕಥೋಲಿಕ್ ಕೊ - ಅಪರೇಟಿವ್ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆಗೊಂಡಿದೆ. 2028 ವರೆಗೆ ಮತ್ತೆ ಸಾರಥ್ಯ ವಹಿಸಲಿದೆ. ಆಗಸ್ಟ್ 13ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಎಂಸಿಸಿ ಚುನಾವಣಾ ಪ್ರಕ್ರಿಯೆಗೆ ಆಕಾಂಕ್ಷೆವುಳ್ಳ 14 ಅಭ್ಯರ್ಥಿ... ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪದವಿ ತರಗತಿಗಳ ಪ್ರಾರಂಭೋತ್ಸವ ಬಂಟ್ವಾಳ(reporterkarnataka.com)ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಕಾಲೇಜಿನಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ವಂ|ಭ| ರೊಸಿಲ್ಡ್, (ಜಂಟಿ ಕಾರ್ಯದರ್ಶಿ ಕಾರ್ಮೆಲ್ ವಿದ್ಯಾಸಂಸ್ಥೆಗಳು), ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಎಚ್. ಎಸ್ ಫೆರ... ಸಿಎ ಫೌಂಡೇಶನ್ ಪರೀಕ್ಷೆ: ತ್ರಿಶಾ ಕ್ಲಾಸಸ್ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಮಂಗಳೂರು(reporterkarnataka.com): ಸುಮಾರು 20 ವರ್ಷಗಳಿಂದ ಸಿಎ, ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡುತ್ತಿರುವ ಸಂಸ್ಥೆ ತ್ರಿಶಾ ಕ್ಲಾಸಸ್ ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿರುವ ಜೂನ್ 2023ರ ಸಿಎ ಫೌಂಡೇಷನ್ ಪರೀಕ್ಷೆಯಲ್ಲ... ಎನ್ ಸಿಸಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಪೂಜಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ಕಲಾ ಪದವಿಯ ವಿದ್ಯಾರ್ಥಿನಿ, ಎನ್.ಸಿ.ಸಿ ಭೂದಳದ ಗೌತಮಿ ಪೂಜಾರಿ ಕೇರಳದ ತಿರುವನಂತಪುರದಲ್ಲಿ ಜುಲೈ 1ರಿಂದ 15 ರವರೆಗೆ ನಡೆದ ಅಖಿಲ ಭಾರತ ಮಟ್ಟದ ಕ್ರೀಡಾ ಶೂಟಿಂಗ್ ಸ್ಪರ್ಧೆಯಲ್ಲಿ ಎನ್.ಸಿ.ಸಿ ಕರ್ನಾಟಕ... ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತಾ ಶೆಟ್ಟಿಗಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಪಿ.ಎ. ಇಂಜಿನಿಯರಿಂಗ್ ಕಾಲೇ... « Previous Page 1 …11 12 13 14 15 … 31 Next Page » ಜಾಹೀರಾತು