ಶ್ಲಾಘ್ಯ ತರಬೇತಿ ಸಂಸ್ಥೆ: PGCET ವೇಗದ ಟ್ರ್ಯಾಕ್ ತರಬೇತಿ ಕೋರ್ಸ್ ಅಕ್ಟೋಬರ್ 1ರಿಂದ ಆರಂಭ ಮಂಗಳೂರು(reporterkarnataka.com):ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ PGCET ವೇಗದ ಟ್ರ್ಯಾಕ್ ತರಬೇತಿ ಕೋರ್ಸ್ ಅಕ್ಟೋಬರ್ 1ರಿಂದ ಆರಂಭವಾಗಲಿದೆ. ಕೋರ್ಸ್ ವೈಶಿಷ್ಟ್ಯಗಳು: *60 ಗಂಟೆಗಳು *5 ಅಣಕು ಪರೀಕ್ಷೆಗಳು *ಅವಧಿ 25 ದಿನಗಳು *ದಿನಕ್... ಸಮಸ್ಯೆಗಳ ಪರಿಹಾರಕ್ಕೆ ಹುಡುಕುವ ಅನ್ವೇಷಣಾ ಶಾಸ್ತ್ರವೇ ಸಂಶೋಧನೆ: ಡಾ. ಜಯವಂತ ನಾಯಕ್ ಮಂಗಳೂರು(reporterkarnataka.com): ನಗರದ ಕೆನರಾ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದಿಂದ ಆಯೋಜಿಸಿದ “ರಾಜ್ಯ ಮಟ್ಟದ ವಿಚಾರ ಮಂಡಣೆ” ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಿ.ವಿ. ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಜಯವಂತ ನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಶ... ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ ಸದ್ಭಾವನಾ ದಿನಾಚರಣೆ ಮಂಗಳೂರು(reporterkarnataka.com): "ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊ... ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ನೆಲ್ಯಾಡಿ(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು. ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ) ಅವರ ಅ... ಸ್ವಾತಂತ್ರ್ಯಅಮೃತೋತ್ಸವದಲ್ಲಿ ಮಿಂದೆದ್ದ ಕೆನರಾ: ಹರಿದು ಬಂದ ವಿದ್ಯಾರ್ಥಿ ಪ್ರವಾಹ; ಮೇಳೈಸಿದ ಯಕ್ಷಗಾನ ರೂಪಕ, ಮೋಹಿನಿಯಾಟ್ಟಂ, ಗುಜರಾತಿ ನೃತ್ಯ ಮಂಗಳೂರು(reporterkarnataka.com): ದೇಶದ ಮಹನೀಯರ ತ್ಯಾಗ, ಬಲಿದಾನ, ನಿಸ್ವಾರ್ಥ ಬದುಕಿನ ದ್ಯೋತಕವಾದ ಸ್ವಾತಂತ್ರ್ಯವೆಂಬ ಹಕ್ಕಿ ರೆಕ್ಕೆ ಬಿಚ್ಚಿ ಹಾರಿ 75 ಸಂವತ್ಸರಗಳು ಕಳೆದು ರಾಷ್ಟ್ರ ಹೊಸ ಭರವಸೆಗಳ ಕಡೆ ಮುನ್ನಡೆಯುತ್ತಿದೆ. ದೇಶವಾಸಿಯ ಕಣಕಣದಲ್ಲೂ ರಾಷ್ಟ್ರಪ್ರೇಮದ ಸೌಗಂಧ ಸೂಸಬೇಕು, ತಾಯಿ ಭಾರತೀ... ಅಝದಿ ಕಿ ಅಮೃತ ಮಹೋತ್ಸವ: ಮಂಗಳೂರು ವಿವಿ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಮಂಗಳೂರು(reporterkarnataka.com): ವಿಶ್ವ ವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಸಂಘ,ವಿಭಾಗದ ವತಿಯಿಂದ ಅಝದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕೀರಣ ರವೀಂದ್ರ ಕಲಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಾ ವಿಶ್ವ ವಿದ್ಯಾ ನಿಲಯದ ನಿವ... ರಕ್ತದಾನವೆಂದರೆ ಜೀವದಾನದ ಸಂಭ್ರಮ: ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲೋಕೇಶ್ ಶೆಟ್ಟಿ ಅಭಿಮತ ಮಂಗಳೂರು(reporterkarnataka.com): ಮಾನವ ದೇಹದ ಜೀವಸೆಲೆಯಾದ ರಕ್ತವನ್ನು ದಾನವಾಗಿ ನೀಡುವುದು ಇನ್ನೊಂದು ಜೀವವನ್ನುಳಿಸುವ ಮಹತ್ಕಾರ್ಯವಾಗಿದೆ. ಮನುಷ್ಯ ಯಾವುದನ್ನು ಬೇಕಾದರೂ ಕೃತಕವಾಗಿ ಸೃಷ್ಟಿ ಮಾಡಬಲ್ಲ. ಆದರೆ ರಕ್ತ ಸಾಧ್ಯವಿಲ್ಲ ಎಂದು ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 10 ಇದರ ಪ್ರಾಂತೀಯ ಅಧ್... ಮಂಗಳೂರು ವಿವಿ ಕಾಲೇಜು: ಆ.11ರಂದು ತುಳುನಾಡಿನಲ್ಲಿ ಆಷಾಡ ಮಾಸದ ವೈಶಿಷ್ಟ್ಯ ಸಾರುವ ‘ಆಟಿಡೊಂಜಿ ದಿನ’ ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಕನ್ನಡ ಸಂಘ ಹಾಗೂ ಮಂಗಳೂರು ವಿವಿಯ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಆಶ್ರಯದಲ್ಲಿ ತುಳುನಾಡಿನಲ್ಲಿ ಆಷಾಢ ಮಾಸದ ವೈಶಿಷ್ಟ್ಯವನ್ನು ಸಾರುವ 'ಆಟಿಡೊಂಜಿ ದಿನ' ಕಾರ್ಯಕ್ರಮ ನಗರದ... ನಿರುದ್ಯೋಗಿ ಯುವಕ- ಯುವತಿಯರಿಗೆ ಸುವರ್ಣಾವಕಾಶ: ಶ್ಲಾಘ್ಯದಲ್ಲಿ IBPS 2022 ಪರೀಕ್ಷೆಗೆ ತರಬೇತಿ ಮಂಗಳೂರು(reporterkarnataka.com):.ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ IBPS 2022 ಪರೀಕ್ಷೆಗೆ ತರಬೇತಿ ಹಮ್ಮಿಕೊಳ್ಳಲಾಗಿದ್ದು, ನಿರುದ್ಯೋಗಿ ಯುವಕ- ಯುವತಿಯರಿಗೆ ಸುವರ್ಣಾವಕಾಶ ಕೂಡಿ ಬಂದಿದೆ. ಆಗಸ್ಟ್ 16ರಿಂದ ತರಬೇತಿ ಆರಂಭವಾಗಲಿದೆ. ಕೋರ್ಸ್ ವೈಶಿಷ್... ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದಡಿ ಇತಿಹಾಸ ವಿಭಾಗದಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂ... ಮಾಧ್ಯಮ ಪ್ರಕಟಣೆ ದಿನಾಂಕ 29/07/2022 ಶುಕ್ರವಾರದಂದು ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ *ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ : ವಸಾಹತು ಕಾಲಘಟ್ಟದ ಇತಿಹಾಸ ಕಥನ* ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣವು ನಡೆಯಲ್ಪಟ್ಟಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಮುಖ್ಯ ಅತಿಥಿಗಳಾಗಿ ಡ... « Previous Page 1 …17 18 19 20 21 … 30 Next Page » ಜಾಹೀರಾತು