ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದ ಪರೀಕ್ಷೆ: ಪಾರದರ್ಶಕ ಹಾಗೂ ನಕಲುಮುಕ್ತ ನಡೆಸಲು ಕ್ರಮ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದಕ್ಕಾಗಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು. ನಗರದ ಜಿಲ್ಲಾ... ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು. ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt... ಮಂಗಳೂರಿನ ವಿದ್ವತ್ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ; ವಿನೂತನ ಕಾರ್ಯಾಗಾರ ಮಂಗಳೂರು(reporterkarnataka.com):ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡ ಅವರು ... ಬದಲಾವಣೆಗಾಗಿ ಒಮ್ಮತದ ಸೆಮಿನಾರ್: ಸುಸ್ಥಿರ ನಾಳೆಗಾಗಿ ವಿಕೇಂದ್ರೀಕೃತ ವಿಧಾನಗಳು ಮಂಗಳೂರು(reporterkarnataka.com): ಐಇಇಇ ಕಂಪ್ಯೂಟರ್ ಸೊಸೈಟಿ ವಿದ್ಯಾರ್ಥಿ ಶಾಖೆಯು ಮಾಹಿತಿ ತಂತ್ರಜ್ಞಾನ ಶಾಲೆಯ ಸಹಯೋಗದೊಂದಿಗೆ, ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಕ್ಸೇವಿಯರ್ ಹಾಲ್ನಲ್ಲಿ ನಡೆದ "ಬದಲಾವಣೆಗಾಗಿ ಒಮ್ಮತ: ಸುಸ್ಥಿರ ನಾಳೆಗಾಗಿ ವಿಕೇಂದ್ರೀಕೃತ ವಿಧಾನಗಳು" ಎಂಬ ಸೆಮಿನಾರ್ ... ವಿದ್ವತ್ ಪಿಯು ಕಾಲೇಜಿನಲ್ಲಿ ಸಿಎ ಓರಿಯೆಂಟೇಶನ್ ಕಾರ್ಯಕ್ರಮ ಮಂಗಳೂರು(reporterkarnataka.com): ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿರುವ ಉದ್ಯೋಗವಕಾಶ ಮತ್ತು ಸಿಎ ಫೌಂಡೇಶನ್ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡುವ ಮಹತ್ವದ ಓರಿಯೆಂಟೇಶನ್ ಕಾರ್ಯಕ್ರಮವು ವಿದ್ವತ್ ಪಿಯು ಕಾಲೇಜಿನಲ್ಲಿ ಆಗಸ್ಟ್ 10ರಂದು ನಡೆಯಿತು. ವಿದ್ವತ್ ... ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ... ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ‘ನೈರ್ಮಲ್ಯ ಶಾಲಾ ಅಭ್ಯುದಯ’ ರಾಜ್ಯ ಪ್ರಶಸ್ತಿ ಮಂಗಳೂರು(reporterkarnataka.com): ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ನೀಡುವ 2024ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ. ಮುದ್ದೇನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ರಾಜ್... ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್ಗೆ ಓರಿಯಂಟೇಶನ್ ಕಾರ್ಯಕ್ರಮ ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು. ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿ... ತುಳುವ ಸಂಸ್ಕೃತಿ, ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು: ವಿಜಯಲಕ್ಷ್ಮೀ ಕಟೀಲು ಬಂಟ್ವಾಳ(reporterkarnataka.com): ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕೆಲೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ... ಮೂಡಲಗಿ ಶ್ರೀ ಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ ರಾಷ್ಟೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಿಂದ ಗ್ರಾಮದ ಸುಧಾರಣೆ ಹಾಗೂ ಶಿಸ್ತು, ಸಮಯ ಪ್ರಜ್ಞೆ, ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಬೇಕೆಂದು ತಿಳಿಸಿಕೊಡುತ್ತದೆ ಎಂದು ಎಸ್.ಡಿ. ಗಾಣಿಗೇರ ಹೇಳಿದರು. ಅವರು ಶಿವಾಪೂರ ಗ್ರಾಮದಲ್... « Previous Page 1 2 3 4 … 28 Next Page » ಜಾಹೀರಾತು