ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ... ಭಯ ಬಿಡಿ, ಪರೀಕ್ಷೆಯನ್ನು ಹಬ್ಬವಾಗಿ ಪರಿಗಣಿಸಿ ಸಂಭ್ರಮಿಸಿ: ಬಿ.ಅಬ್ದುಲ್ ರಹೆಮಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com "ಪರೀಕ್ಷೆ"ಯನ್ನು ಹಬ್ಬವಾಗಿ ಪರಿಗಣಿಸಿ, ಭಯ ಬಿಟ್ಟು ಬಿಡಿ ಸಂಭ್ರಮಿಸಿ ಎಂದು ಸ್ನೇಹಿತರ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಬಿ.ಅಬ್ದುಲ್ ರಹೆಮಾನ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ... ಅಥಣಿ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿಯ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಹುದ್ದಾರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ. ಉದ್ದಾರ್, ಮ... ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ… ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗ... ನಿಟ್ಟೆಯಲ್ಲಿ ಒಂದು ವಾರದ ಎಐಸಿಟಿಇಯ ಪ್ರಾಯೋಜಿತ ಶಿಕ್ಷಕರ ಜ್ಞಾನಾಭಿವೃದ್ಧಿ ಕಾರ್ಯ ಕ್ರಮ ನಿಟ್ಟೆ(reporterkarnataka.com): ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗವು ಶೈಕ್ಷಣಿಕ ಉತ್ಕೃಷ್ಟತೆಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ 'ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ನಲ್ಲಿ ಪ... ಕುಪ್ಪೆಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13.90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿ ಉದ್ಘಾಟನೆ ಮಂಗಳೂರು(reporterkarnataka.com): ಕುಪ್ಪೆಪದವು ಕಿಲೆಂಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 13.90 ಲಕ್ಷ ಮೊತ್ತ ವೆಚ್ಚದಲ್ಲಿ ವಿವೇಕ ಶಾಲಾ ಯೋಜನೆಯಡಿ ನಿರ್ಮಿತವಾಗಿರುವ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ನೆರವೇರಿಸಿದರು. ಶಾಲಾ ಮಕ್ಕಳ ಶೈಕ... ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ... ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ ವತಿಯಿಂದ ನ್ಯೂರೋಡೈವಜೆರ್ಂಟ್ ವೃತ್ತಿಪರರಿಗೆ ವಿಶೇಷ ಘಟಿಕೋತ್ಸವ ಬೆಂಗಳೂರು(reporterkarnataka.com): ವಿಶೇಷ ಅಗತ್ಯವುಳ್ಳ ಮಕ್ಕಳ ವಿಶಿಷ್ಟ ಸವಾಲುಗಳನ್ನು ಪರಿಹರಿಸುವ ಸಾಮಾಜಿಕ ಉದ್ಯಮವಾದ ಪ್ರಾಕ್ರಮಿಕಾ ವೊಕೇಶನಲ್ ಇನ್ಸ್ಟಿಟ್ಯೂಟ್ (ಪಿವಿಐ), ನರ ವ್ಯತಿರಿಕ್ತ ವ್ಯಕ್ತಿಗಳಿಗೆ ಸೀಮಿತವಾದಂತೆ ವಿಶೇಷ ಘಟಿಕೋತ್ಸವ ಸಮಾರಂಭವನ್ನು ನಡೆಸಿತು. ಇಂದು ಇಲ್ಲಿನ ಯಲಹಂಕದ ಶೇಷಾ... ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಕೆನರಾ ಎಕ್ಸ್ಪೋ -2023 ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ನಗರದ ಕೊಡಿಯಾಲ್ ಬೈಲ್ ನ ಕೆನರಾ ಪ್ರೌಢಶಾಲೆಯಲ್ಲಿ ಉದ್ಘಾಟನೆಗೊಂಡಿತು. ಕೆನರಾ ಬ್ಯಾಂಕ್ ಮಂಗಳೂರು ವೃ... ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು. ಸ್ನಾತ... « Previous Page 1 …6 7 8 9 10 … 30 Next Page » ಜಾಹೀರಾತು