ಈಜು ಸ್ಪರ್ಧೆ: ಪುತ್ತೂರಿನ ಅಂಬಿಕಾ ಪಿಯು ಕಾಲೇಜಿನ ಪ್ರತೀಕ್ಷಾ ಶೆಣೈ ರಾಷ್ಟ್ರಮಟ್ಟಕ್ಕೆ ಆಯ್ಕೆ ಪುತ್ತೂರು(reporterkarnataka.com): ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿ... ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆ | ನಿಮ್ಮ ಉತ್ಸಾಹಕ್ಕೆ ತಕ್ಕಷ್ಟು ನಮ್ಮ ಪ್ರೋತ್ಸಾಹ: ಸಿಎಂ ಘೋಷಣೆ ಬೆಂಗಳೂರು(reporterkarnataka.com): ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕ... Sports | ಪೊಲೀಸ್ ಉಪ ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಗುಂಬೆ ಪೊಲೀಸರು ಚಾಂಪಿಯನ್ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಡಿವೈಎಸ್ಪಿ ಅರವಿಂದ ಕಲಗುಜ್ಜಿರವರ ನೇತೃತ್ವದಲ್ಲಿ ಅಗಳಬಾಗಿಲು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉಪವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ 6 ಪೊಲೀಸ್ ಠಾಣೆಗಳ ತಂಡ ಭಾಗಿಯಾಗಿ ಆಗುಂಬೆ ಪೊಲೀಸರು ಚಾಂಪಿ... Mangaluru | ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಟನ್ ಟೂರ್ನಿ ಮೆಂಟ್ ಗೆ ಸಿಎಂ ಚಾಲನೆ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಉರ್ವ ಒಳಾoಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಟನ್ ಟೂರ್ನಿ ಮೆಂಟ್ ಅನ್ನು ಬ್ಯಾಡ್ಮಿಟನ್ ಆಡುವ ಮೂಲಕ ಉದ್ಘಾಟಿಸಿದರು. ... ಕೊಡವ ಹಾಕಿ ಅಕಾಡೆಮಿ ನೂತನ ಅದ್ಯಕ್ಷರಾಗಿ ಪಾಂಡಂಡ ಬೋಪಣ್ಣ ಆಯ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnatala@gmail.com ಕೊಡವ ಹಾಕಿ ಅಕಾಡೆಮಿ ನೂತನ ಅದ್ಯಕ್ಷರಾಗಿ ಪಾಂಡಂಡ ಬೋಪಣ್ಣ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಕೊಡಗು ಹಾಕಿ ಅಕಾಡೆಮಿ ಚುನಾವಣೆಯಲ್ಲಿ ಹಾಕಿ ಉತ್ಸವ ಜನಕ ಪಾಂಡoಡ ಕುಟ್ಟಪ್ಪ ಅವರ ಪುತ್ರ ಪಂಡoಡ ಬೋಪಣ್ಣ ಆಯ್... ಜಿಲ್ಲಾಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟ: ಮೂಡಿಗೆರೆ ಬಿಜಿಎಸ್ ವಿಎಸ್ ಪಿಯು ಕಾಲೇಜು ತ್ರೋಬಾಲ್ ತಂಡ ಪ್ರಥಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repprterkarnataka@gmai.com ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾ ಕೂಟದಲ್ಲಿ ತ್ರೋಬಾಲ್ ವಿಭಾಗದಲ್ಲಿ ಮೂಡಿಗೆರೆ ಪಟ್ಟಣದ ಬಿಜಿಎಸ್ ವಿಎಸ್ ಪದವಿ ಪೂರ್ವ ಕಾಲೇಜು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದೆ. ಇದರೊಂದಿಗೆ ತಂಡವ... ರಾಜ್ಯಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಎಸ್.ಜೆ.ಇ.ಸಿ. ಮಹಿಳಾ ತಂಡ ಚಾಂಪಿಯನ್ ಮಂಗಳೂರು(reporterkarnataka.com): ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್. ಸಿ. ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ... Shivamogga | ಕರಾಟೆ: ರಾಜ್ಯಮಟ್ಟಕ್ಕೆ ವಾಗ್ದೇವಿ ಸಂಸ್ಥೆಯ 6 ವಿದ್ಯಾರ್ಥಿಗಳು ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ 14ರಿಂದ 17 ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಕರಾಟೆ ಪಂದ್ಯದಲ್ಲಿ ವಾಗ್ದೇವಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥ... ಬೈ ಫಿನ್ಸ್ ಈಜು ಸ್ಪರ್ಧೆ: ರೀಮಾ , ಅಲೀಟಾ ಡಿಸೋಜಾ, ಸಾರ ಎಲಿಶಾ ಪಿಂಟೊ , ನೋವಾ ಜೋ ಪೈಸ್ ವೈಯಕ್ತಿಕ ಚಾಂಪಿಯನ್ ಮಂಗಳೂರು(reporterkarnataka.com): ಜೈ ಹಿಂದ್ ಸ್ವಿಮ್ಮಿಂಗ್ ಕ್ಲಬ್ ಆಶ್ರಯದಲ್ಲಿ ನಡೆದ ಮೊಟ್ಟಮೊದಲ ಬೈ ಫಿನ್ಸ್ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವೀ ವನ್ ಕ್ಲಬ್ ನಲ್ಲಿ ತರಬೇತಿ ಪಡೆದ ರೀಮಾ A S , ಅಲೀಟಾ ಡಿಸೋಜಾ, ಸಾರ ಎಲಿಶಾ ಪಿಂಟೊ , ನೋವಾ ಜೋ ಪೈಸ್ ವೈಯಕ್ತಿಕ ಚಾಂಪಿಯನ್ ಶಿಪ್ ಗೆದ್ದಿದ್ದಾರೆ... Chikkamagaluru | ಉರ್ದು ಶಾಲೆಯ ನೇತೃತ್ವದಲ್ಲಿ ಬಣಕಲ್ನಲ್ಲಿ ಕ್ರೀಡಾಕೂಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterKarnataka@gmail.com ಬಣಕಲ್ ಹಾಗೂ ಬಾಳೂರು ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವು ಬಣಕಲ್ ಉರ್ದು ಶಾಲೆಯ ನೇತೃತ್ವದಲ್ಲಿ ಬಣಕಲ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಭವ್ಯವಾಗಿ ಆರಂಭವಾಯಿತು. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೀನಾಕ್ಷ... « Previous Page 1 2 3 4 … 16 Next Page » ಜಾಹೀರಾತು