ತ್ರೋಬಾಲ್: ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್ಕೆ ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್... ಮಂಗಳೂರು: ಅ.22ರಂದು ಫಾ. ಮ್ಯಾಥ್ಯೂ ವಾಸ್ ಸ್ಮಾರಕ ದ.ಕ., ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಮಂಗಳೂರು(reporterkarnataka.com): ಫಾ.ಮ್ಯಾಥ್ಯೂ ವಾಸ್ ಸ್ಮಾರಕ ದ.ಕ. ಹಾಗೂ ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಅಕ್ಟೋಬರ್ 22ರಂದು ನಗರದ ಸೈಂಟ್ ಅಲೋಶಿಯಸ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ ಅಗ್ರಸ್ಥ... ಅಕ್ಟೋಬರ್ 22: ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್ ಮಂಗಳೂರು(reporterkarnataka.com): ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಅವರ ಸ್ಮರಣಾರ್ಥವಾಗಿ ಮಂಗಳೂರಿನ ಕಮ್ಯುನಿಟಿ ಎಂಪವರ್ಮೆಂಟ್ ಟ್ರಸ್ಟ್ , ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳ... ದಕ್ಷಿಣ ಆಫ್ರಿಕಾ: ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ ಜೋಹಾನ್ಸ್ ಬರ್ಗ್(reporterkarnataka.com): ಜಿಂಬಾಬ್ಬೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಭಾನುವಾರ ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ದಕ್ಷಿಣ ಆಫ್ರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನದ ಸುದ್ದಿಯನ್ನು ಹೀತ್ ಸ್ಟ್ರೀಕ್ ಕುಟುಂಬದವರು ಖಚಿತಪ... ಮಂಗಳೂರು ಫಾದರ್ ಮುಲ್ಲರ್ ನಲ್ಲಿ ಮೈಸೂರು ವಲಯ ಟಿಟಿ ಪಂದ್ಯಾವಳಿ ಮಂಗಳೂರು(reporterkarnataka.com): ಮಂಗಳೂರು ಫಾದರ್ ಮುಲ್ಲರ್ ನಲ್ಲಿ ಮೈಸೂರು ವಲಯ ಟಿಟಿ ಪಂದ್ಯಾವಳಿ ನಡೆಯಿತು. ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ವತಿಯಿಂದ ಮೈಸೂರು ಝೋನಲ್ ಟೇಬಲ್ ಟೆನಿಸ್ (ಪುರುಷರು ಮತ್ತು ಮಹಿಳೆಯರು) ಪಂದ್ಯಾವಳಿ 2023 ಯನ್ನು ಅಶ್ವಿನ್ ಕುಮಾರ್ ಪಡ... ಪ್ಯಾರೀಸ್ ನಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಕರ್ನಾಟಕದ ರಕ್ಷಿತಾ ರಾಜುಗೆ 5ನೇ ಸ್ಥಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನ... ಕ್ರಿಕೆಟ್ ಗೆ ಸಮಾನವಾಗಿ ದೇಶಿ ಕ್ರೀಡೆ ಕಬಡ್ಡಿ ಬೆಳೆಯುತ್ತಿದೆ: ಬೂಕನಕೆರೆಯಲ್ಲಿ ಎಚ್.ಟಿ. ಮಂಜು ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.com ಕ್ರಿಕೆಟ್ಗೆ ಸಮಾನವಾಗಿ ದೇಶಿ ಕ್ರೀಡೆ ಕಬಡ್ಡಿ ಬೆಳೆಯುತ್ತಿದೆ. ಮೊದಲು ಆಟು ಆಡುವರಿಗೆ ಪಾಲಕರು ಬೈಯುತ್ತಿದ್ದರು. ಆದರೆ ಇಂದು ಆಟದಲ್ಲಿ ಮುಂದೆ ಬರುವವರಿಗೆ ದೇಶದಲ್ಲಿ ಉತ್ತಮ ಗೌರವವಿದೆ ಎಂದು ವಿಧಾನಸಭಾ ಜೆಡಿಎಸ್ ... ಶಾರ್ಜಾದಲ್ಲಿ ಅಂತಾರಾಷ್ಟೀಯ ಪ್ಯಾರಾ ಅಥ್ಲೆಟಿಕ್: ಚಿಕ್ಕಮಗಳೂರಿನ ರಾಧಾಗೆ ಚಿನ್ನ, ರಕ್ಷಿತಾ ರಾಜುಗೆ ಬೆಳ್ಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದುಬೈಯ ಶಾರ್ಜಾದಲ್ಲಿ ಬುಧವಾರ ನಡೆದ ಅಂತರಾಷ್ಟ್ರೀಯ ಪ್ಯಾರಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿಕ್ಕಮಗಳೂರಿನ ಆಶಾ ಕಿರಣ ಅಂಧ ಶಾಲೆಯ ವಿದ್ಯಾರ್ಥಿನಿಯರಾದ ರಾಧಾ ವೆಂಕಟೇಶ್ ಪ್ರಥಮ ಹಾಗೂ ರಕ್ಷಿತಾರಾಜು ದ... ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಕುಕ್ಕೆಸುಬ್ರಮಣ್ಯ(reporterkarnataka.com): ಮಂಗಳೂರು ಮೂಲದವರಾದ ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಆಟಗಾರ, ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಶ್ವಕಪ್ ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು, ದೇವಾಲಯದಲ್ಲಿ ವಿಶೇಷ ಪ... ಟಿ20 ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ; ಕೊಹ್ಲಿಯ ಎತ್ತಿ ಕುಣಿದ ರೋಹಿತ್ ಶರ್ಮಾ ಮೆಲ್ಬರ್ನ್(reporterkarnataka.com): ಟಿ20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 12ರ ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿಸಿದ ವಿರಾಟ್ ಕೊಹ್ಲಿ 4 ವಿಕೆಟ್ ಅಂತರದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಗೆಲುವು ತಂದು ಕೊಟ್... « Previous Page 1 …3 4 5 6 7 … 11 Next Page » ಜಾಹೀರಾತು