ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡ: ಕೊಡಗಿನ ಮರದಾಳು ಯಶಿಕ ಆಯ್ಕೆ ಮಡಿಕೇರಿ(reporterkarnataka.com): ಮಧ್ಯಪ್ರದೇಶದ ಭೂಪಾಲ್ ನಲ್ಲಿ ಆರಂಭಗೊಂಡಿರುವ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕದ ಮಹಿಳಾ ಸೀನಿಯರ್ ಹಾಕಿ ತಂಡವನ್ನು ಕೊಡಗಿನ ಮರದಾಳು ಯಶಿಕ ಪ್ರತಿನಿಧಿಸುತ್ತಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ಯಶಿಕ ಮೊದಲ ಪಂದ್ಯವನ್ನು ಜಾರ್ಖಂಡ್ ನ ಕರಾಚಿಯಲ್ಲ... Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ. ೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿ... ಸ್ಕೇಟಿಂಗ್ ಪಟು ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ: ಕಿರು ವಯಸ್ಸಿನಲ್ಲಿ ಅತ್ಯುನ್ನತ ಸಾಧನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತಾ... ಮರೆಯಾದ ಕ್ರಿಕೆಟ್ ದಂತಕಥೆ ; ಹೃದಯಾಘಾತದಿಂದ ಜಗತ್ತಿಗೆ ಗುಡ್ ಬೈ ಹೇಳಿದ ಮ್ಯಾಜಿಕ್ ಸ್ಪಿನ್ನರ್ ಶೇನ್ ವಾರ್ನ್ ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಥೈಲ್ಯಾಂಡ್ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ ವರದಿ ಮಾಡಿದೆ. ವಾರ್ನ್ ಅ... ಐಪಿಎಲ್ ಹರಾಜು: ಸಚಿನ್ ಪುತ್ರ 30 ಲಕ್ಷಕ್ಕೆ ಬಿಕರಿ; ಖರೀದಿಯಾಗದೆ ಉಳಿದ ಸುರೇಶ್ ರೈನಾ ಹೊಸದಿಲ್ಲಿ(reporterkarnataka.com): 2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ. ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟ... ಫೆಬ್ರವರಿ 12 ಮತ್ತು13: ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರ ಮೆಗಾ ಹರಾಜು; 2 ಕೋಟಿ ಗರಿಷ್ಠ ಬೆಲೆ ಹೊಸದಿಲ್ಲಿ(reporterkarnataka.com): ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ಫೆ.12 ಹಾಗೂ 13ರಂದು ನಡೆಯಲಿದೆ. ಬಿಸಿಸಿಐ ಈ ಕುರಿತು ಪ್ರಕಟಣೆ ಹೊರಡಿಸಿದೆ. ಎರಡು ದಿನಗಳ ಮೆಗಾ ಹರಾಜಿನಲ್ಲಿ 590 ಕ್ರಿಕೆಟಿಗರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. 2022ರಲ್ಲ... ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆ: ವಿಶ್ವದಲ್ಲೇ ಆಸ್ಟ್ರೇಲಿಯಾ ನಂ1, ಭಾರತ 3ನೇ ಸ್ಥಾನಕ್ಕೆ ಕುಸಿತ ಹೊಸದಿಲ್ಲಿ(reporterkarnataka.com): ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಆಶಸ್ನ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ... ರಾಷ್ಟಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ : ಮಂಗಳೂರಿನ ಬಾಲಕಿ ಆರ್ನಾ ರಾಜೇಶ್ ಗೆ 2 ಪದಕ ಮಂಗಳೂರು(reporterkarnataka.com): ರೋಲರ್ ಸ್ಕೇಟಿಂಗ್ ಫೆಡರೇಷನ್ ಆಫ್ ಇಂಡಿಯಾ ಡಿ.11ರಿಂದ 22ರವರೆಗೆ ದೆಹಲಿಯಲ್ಲಿ ಆಯೋಜಿಸಿದ 59ನೇ ರಾಷ್ಟಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಆರ್ನಾ ರಾಜೇಶ್ ಅತೀ ಕಿರಿಯ ವಯಸ್ಸಿನಲ್ಲೇ ಎರಡು ಪದಕಗಳನ್ನು ... ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಪೂವಮ್ಮಗೆ ಕಂಕಣ ಭಾಗ್ಯ: ಕೇರಳದ ಅಥ್ಲೀಟ್ ಜಿತಿನ್ ಜತೆ ಸಪ್ತಪದಿ ಮಂಗಳೂರು(reporterkarnataka.com): ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆ ಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ ವಿ. ಕೆ. ಶೆಟ್ಟ... « Previous Page 1 …7 8 9 10 11 12 Next Page » ಜಾಹೀರಾತು