ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮ... Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರ... Karnataka BJP | ‘ಭೀಮ ಹೆಜ್ಜೆ’ ಸಂಭ್ರಮ ಆಚರಿಸದೆ ರಾಜ್ಯ ಸರಕಾರದಿಂದ ಅಂಬೇಡ್ಕರ್ಗೆ ಅವಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಷ... ಬೆಂಗಳೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಡೇಡ್ಕರ್ ಅವರ ʼಭೀಮ ಹೆಜ್ಜೆʼ ಶತಮಾನ ಸಂಭ್ರಮ ಕಾರ್ಯಕ್ರಮ ಆಚರಿಸದೆ ಅವಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಇಂದು "ಭೀಮ ಹೆಜ್ಜೆʼ ಶತಮ... ಬೆಂಗಳೂರು; 2 ದಿನಗಳ ಪ್ರವಾಸದ ಬಳಿಕ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ನಿರ್ಗಮನ; ಆತ್ಮೀಯ ಬೀಳ್ಕೊಡುಗೆ ಬೆಂಗಳೂರು (reporterkarnataka.com): ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಶನಿವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ... NCH | ನಕಲಿ-ಕಲಬೆರಕೆ ಪನೀರ್; ಕ್ರಮಕ್ಕೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವರಿಗೆ ಪ್ರಹ್ಲಾದ್ ಜೋಶಿ ಪತ್ರ * ಕೇಂದ್ರ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು * ದೇಶದೆಲ್ಲೆಡೆ ಕಲಬೆರಕೆ ಪನೀರ್ ಬಗ್ಗೆ ಗ್ರಾಹಕರ ಆತಂಕ; ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಒತ್ತಾಯಿಸಿ ನಡ್ಡಾ ಅವರಿಗೆ ಪತ್ರ * ನವದೆಹಲಿ(reporterkarnataka.com): ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟವಾಗುತ... Foreign News | ಮಲೇಷ್ಯಾದಲ್ಲಿ ಗ್ಯಾಸ್ ಪೈಪ್ಲೈನ್ ಸ್ಫೋಟ: ನೂರಾರು ಮಂದಿಗೆ ಸುಟ್ಟ ಗಾಯ; ಉಸಿರಾಟ ತೊಂದರೆ ಕೌಲಾಲಂಪುರ(reporterkarnataka.com): ಮಲೇಷ್ಯಾದ ಕೌಲಾಲಂಪುರ ನಗರದ ಹೊರವಲಯದಲ್ಲಿ ಪುಚಾಂಗ್ ಎಂಬಲ್ಲಿ ಗ್ಯಾಸ್ ಪೈಪ್ಲೈನ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 100ಕ್ಕೂ ಹೆಚ್ಚು ಮಂದಿ ಸುಟ್ಟಗಾಯಗೊಂಡಿದ್ದಾರೆ. ಗ್ಯಾಸ್ ಪೈಪ್ವಲೈನ್ ಸ್ಫೋಟದಿಂದ ನಾಗರಿಕರಿಗೆ ಉಸಿರಾಟದ ತೊಂದರೆಗೀಡಾಗಿದ್ದಾರೆ. ಅಸ್ವಸ್... CM IN DELHI |ಕೇಂದ್ರ ಸಾರಿಗೆ ಸಚಿವರ ಭೇಟಿ ಮಾಡಿದ ಮುಖ್ಯಮಂತ್ರಿ: ರಾಜ್ಯದ ಸಾಮಾಜಿಕ, ಆರ್ಥಿಕ ಅಭಿವೃದ್ದಿಗೆ ಪೂರಕವಾದ ಪ್ರಸ್ತಾವನೆ ಮಂಜೂರ... ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. *ಪತ್ರದ ವಿವರ:* ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ... ರಾಜ್ಯದಲ್ಲಿ ಜನರ ರಕ್ತ ಹೀರುವ ದರ ಬೀಜಾಸುರ ಸರಕಾರ: ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ *ಕಸದ ಮೇಲೆಯೂ ಸೆಸ್; ಕೇಂದ್ರ ಸಚಿವರ ಆಕ್ರೋಶ* ನವದೆಹಲಿ/ಬೆಂಗಳೂರು(reporterkarnataka.com: ರಾಜ್ಯದಲ್ಲಿ 'ದರ ಬೀಜಾಸುರ' ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇ... ದೆಹಲಿ: ಸಂಸದ ಸಾಗರ್ ಖಂಡ್ರೆ ಜತೆ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಅರಣ್ಯ ಸಚಿವ ಈಶ್ವರ್ ಖಂಡ್ರೆ ನವದೆಹಲಿ(reporterkarnataka.com): ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. ಅರಣ್ಯ ಇಲಾಖೆಯ ಅಭಿವೃದ್ಧಿ ಯೋಜನೆಗಳು, ಪ್ರಕೃತಿ ಪ... Parliament Session | ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ: ಸಂಸತ್ ನಲ್ಲಿ ಗಮನಸಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿ(reporterkarnataka.com): ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆಗೆ ಭೂಸ್ವಾಧೀನ ಮತ್ತು ಅದಕ್ಕೆ ಇರುವ ಅಡೆತಡೆಗಳ ಕುರಿತು ಇಂದು ಶೂನ್ಯ ವೇಳೆಯಲ್ಲಿ ಸಂಸತ್ ನಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗಮನ ಸೆಳೆದರು. ಈ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮತ್ತು ಮಂಗಳೂ... 1 2 3 … 46 Next Page » ಜಾಹೀರಾತು