ಪಶ್ಚಿಮ ಬಂಗಾಳ: ಕೇಂದ್ರ ತನಿಖಾ ದಳಗಳ ವಿರುದ್ದ ಮಮತಾ ಬ್ಯಾನರ್ಜಿ ಸರಕಾರದಿಂದ ಮಸೂದೆ ಪಾಸ್ ಕೊಲ್ಕತ್ತಾ(reporterkarnataka.com): ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನ ರಾಜ್ಯದಲ್ಲಿ ಹೆಚ್ಚಾಗಿ ಬಳಸ್ತಿರೊ ವಿರುದ್ದವಾಗಿ ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯ ಒಂದನ್ನ ಪಾಸ್ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಸಿಎಂ ಮಮತಾ ಬ್ಯಾನರ್ಜಿ ಮುಂದೆ ನ್ಯಾಯಾಂಗದ ವಿರುದ್ದ ನಿರ್ಣಯವನ್ನ ತರ್ತ... ಹುಬ್ಬಳ್ಳಿ: ಸೆ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ ಹುಬ್ಬಳ್ಳಿ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವರಿಗೆ ಮಹಾನಗರ ಪಾಲಿಕೆ ವತಿಯಿಂದ ಸೆ. 26ರಂದು ಪೌರ ಸನ್ಮಾನ ನೀಡಲಾಗುವುದು. ಈ ಸಮಾರಂಭಕ್ಕೆ 5 ಸಾವಿರ ಮಂದಿಗೆ ಆಹ್ವಾನ ನೀಡಲಾಗುವುದು ಎಂದು ಹುಬ್ಬಳ್ಳಿ ಮೇಯರ್ ಈರೇಶ ಅಂಚಟಗೇರಿ ತಿಳಿಸಿದ್ದಾರೆ. ದೇಶಪಾಂಡೆ ನಗರದ ಕರ್... ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್ ಎಚ್ಚರಿಕೆ ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್ ಮುಖ್ಯಸ್ಥ ಡೇವಿಡ್ ಮಾಲ್ಪಾಸ್ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ. ... ಮತದಾನದ ಜಾಗೃತಿಗೆ ದೆಹಲಿಯಲ್ಲಿ 3 ತಾಸು ರಾಷ್ಟ್ರಧ್ವಜ ಹಿಡಿದು ಕಂಪ್ಲಿಯ ಮೋಹನ್ ಕುಮಾರ್ ಓಟ! ಹೊಸದಿಲ್ಲಿ(reporterkarnataka.com): ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮತದಾನ ಜಾಗೃತಿಗಾಗಿ ಹೊಸದಿಲ್ಲಿಯಲ್ಲಿ 3 ಗಂಟೆ ತಡೆರಹಿತ ಮ್ಯಾರಥಾನ್ ಓಟ ... ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ದೇಶದಲ್ಲಿ ವಿದ್ಯಾಭ್ಯಾಸ ಮುಂದುವರೆಸುವ ಅವಕಾಶವಿಲ್ಲ: ಕೇಂದ್ರ ಸರಕಾರ ಹೊಸದಿಲ್ಲಿ(reporterkarnataka.com): ಉಕ್ರೇನಿನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ಶಿಕ್ಷಣ ಮುಂದುವರೆಸುವಂತೆ ಅನುಮತಿ ನೀಡುವ ಬಗ್ಗೆ ಕಾನೂನುಗಳಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಚ್ಗೆ ತಿಳಿಸಿದೆ. ಇದರಿಂದ ಉಕ್ರೇನಿನ ಮೇಲೆ ರಷ್ಯಾ ಯುದ್... ಬ್ರಿಟನ್ ರಾಣಿ ಎಲಿಜಬೆತ್ ಅಂತ್ಯಕ್ರಿಯೆ: ಭಾರತ ಪರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ ಹೊಸದಿಲ್ಲಿ(reporterkarnataka.com): ಸುದೀರ್ಘ ಅವಧಿಗೆ ಬ್ರಿಟನ್ ರಾಣಿಯಾಗಿದ್ದ ಎಲಿಜಬೆತ್ II ಅವರ ಅಂತ್ಯಕ್ರಿಯೆಗೆ ಸೆಪ್ಟೆಂಬರ್ 19ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೇರಿ ಜಗತ್ತಿನ ಹಲವು ಗಣ್ಯರು... ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾ... ತೃತೀಯ ಲಿಂಗಿ ವಿದ್ಯಾರ್ಥಿಗೆ ಅಗೌರವ: ಐರ್ಲೆಂಡ್ನ ನ್ಯಾಯಾಲಯದಿಂದ ಶಿಕ್ಷಕನಿಗೆ ಜೈಲುಶಿಕ್ಷೆ ದುಬ್ಲಿನ್(reporterkarnataka.com): ತೃತೀಯ ಲಿಂಗಿ ವಿದ್ಯಾರ್ಥಿಯೊಬ್ಬರನ್ನು ಅವಮಾನಿಸಿದ ಆರೋಪದ ಮೇಲೆ ಯುರೋಪ್ನ ಐರ್ಲೆಂಡ್ನ ನ್ಯಾಯಾಲಯ ಶಿಕ್ಷಕರೊಬ್ಬರಿಗೆ ಜೈಲುಶಿಕ್ಷೆ ವಿಧಿಸಿದೆ. .ಸ್ತ್ರೀ ಅಥವಾ ಪುಲ್ಲಿಂಗ ಸಂಬೋಧಕ ಬಳಸದೆ ಮಾತನಾಡಿಸಲು ಒಪ್ಪದ ಶಿಕ್ಷಕರೊಬ್ಬರಿಗೆ ನ್ಯಾಯಾಲ ಶಿಕ್ಷೆ ಪ್ರಕಟಿ... ಚೀನಾದಲ್ಲಿ ಭಾರೀ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.8 ದಾಖಲು; ಮೃತರ ಸಂಖ್ಯೆ 65ಕ್ಕೆ ಏರಿಕೆ ಬೀಜಿಂಗ್(reporterkarnataka.com): ಟಿಬೆಟ್ ಸಮೀಪದ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಸೋಮವಾರ ಸಂಭವಿಸಿದ 6.8ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 65ಕ್ಕೆ ಏರಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಿಚುವಾನ್ ಪ್ರಾಂತ್ಯದ ಲುಡಿಂಗ್ ಕೌಂಟಿಯ ಮುಖ್ಯ ಪ... ಹಣದುಬ್ಬರ: ಯುರೋಪ್ ನಲ್ಲಿ ವಿದ್ಯುತ್, ಗ್ಯಾಸ್ ಬೆಲೆ ಸಿಕ್ಕಾಪಟ್ಟೆ ಏರಿಕೆ; ಜನಜೀವನ ದುಸ್ತರ ಲಂಡನ್(reporterkarnataka.com): ಜರ್ಮನಿ, ಬ್ರಿಟನ್ ಸೇರಿದಂತೆ ಯೂರೋಪ್ನ ಹಲವು ಶ್ರೀಮಂತ ದೇಶಗಳು ಹಣದುಬ್ಬರದಿಂದ ತತ್ತರಿಸಿ ಹೋಗಿವೆ. ಜನ ಸಾಮಾನ್ಯ ಬದುಕಿನ ಮೇಲೆ ಇದು ಬಲವಾದ ಏಟು ನೀಡಿದೆ. ಜನರ ಬದುಕು ದುಸ್ತರವಾಗಿದೆ. ಯೂರೋಪ್ನಲ್ಲಿ ಈ ವರ್ಷ ದಾಖಲೆ ಮಟ್ಟದ ಉಷ್ಣಾಂಶ ಏರಿಕೆಯಾಗಿದೆ. ಆದರೆ ಹ... « Previous Page 1 …8 9 10 11 12 … 37 Next Page » ಜಾಹೀರಾತು