ಲಿವ್ ಇನ್ ಸಂಬಂಧದಲ್ಲಿ ಜನಿಸಿದ ಮಗು ತಂದೆಯ ಆಸ್ತಿಗೆ ಅರ್ಹ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊಸದಿಲ್ಲಿ (reporterkarnataka.com): ಪುರುಷ ಮತ್ತು ಮಹಿಳೆಯ ದೀರ್ಘಕಾಲದ ಲಿವ್ ಇನ್(ಸಹಬಾಳ್ವೆ) ಸಂಬಂಧದಲ್ಲಿ ಹುಟ್ಟಿದ ಮಗು ತಂದೆ ಆಸ್ತಿಯಲ್ಲಿ ಪಾಲನ್ನು ಪಡೆಯುವ ಹಕ್ಕು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತಂದೆ ಮತ್ತು ತಾಯಿ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಮಗುವಿಗೆ ಆಸ್ತಿಯಲ್ಲಿ ... ಖೇಲೋ ಇಂಡಿಯಾ ಕ್ರೀಡಾಕೂಟ: ಹರಿಯಾಣ ಪ್ರಥಮ; ಕರ್ನಾಟಕಕ್ಕೆ 3ನೇ ಸ್ಥಾನ ಹೊಸದಿಲ್ಲಿ(reporterkarnataka.com): ಹರಿಯಾಣದಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಕರ್ನಾಟಕ 3ನೇ ಸ್ಥಾನ ಪಡೆಯಿತು. 22 ಚಿನ್ನ, 17 ಬೆಳ್ಳಿ, 28 ಕಂಚು ಸೇರಿದಂತೆ ಒಟ್ಟು 67 ಪದಕಗಳನ್ನು ರಾಜ್ಯದ ಕ್ರೀಡಾಪಟುಗಳು ಗೆದ್ದಿದ್ದಾರೆ. ಈಜು, ಕುಸ್ತಿ, ಕಬ್ಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್, ಟ್ರ... ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್... ರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ಮತದಾನ; ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಹೊಸದಿಲ್ಲಿ(reporterkarnataka.com): ರಾಷ್ಟಪತಿ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗ... ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ: ಆರ್ ಬಿಐ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಮಹಾತ್ಮಾ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವ... ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನ ಪಿ. ಚಿದಂಬರಂ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಸಹಿತ 41 ಮಂದಿ ಅವಿರೋಧ ಆಯ್ಕೆ ಹೊಸದಿಲ್ಲಿ(reporterkarnataka.com); ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಿಗದಿಯಾಗಿದ್ದು, ಇದರಲ್ಲಿ 11 ರಾಜ್ಯಗಳಿಂದ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 11, ತಮಿಳುನಾಡಿನಲ್ಲಿ 6, ಬಿಹಾರದಲ್ಲಿ 5, ... ಕೊರೋನಾ ಮತ್ತೆ ಏರಿಕೆಯ ಭೀತಿ; ವಿಮಾನದೊಳಗೆ, ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ: ದೆಹಲಿ ಹೈಕೋರ್ಟ್ ನಿರ್ದೇಶನ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೊರೊನಾ ಮತ್ತೆ ಸದ್ದು ಮಾಡುತ್ತಿದೆ. ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಮಾನ ಪ್ರಯಾಣದ ಸಮಯದ... ಚೀನಾದಲ್ಲಿ ಭೂಕಂಪ: 14,427 ಮಂದಿ ಬೀದಿಪಾಲು 4,500ಕ್ಕಿಂತ ಹೆಚ್ಚು ಜನರ ಸ್ಥಳಾಂತರ ಬೀಜಿಂಗ್ (reporterkarnataka.com): ನೈಋತ್ಯ ಚೀನಾದ ಸಿಚುವಾನ್ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ನಾಲ್ವರು ಸಾವನ್ನಪಿದ್ದಾರೆ. 41 ಮಂದಿ ಗಾಯಗೊಂಡಿದ್ದಾರೆ. 14,427ಕ್ಕೂ ಅಧಿಕ ಮಂದಿ ಮನೆ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ... ಹಾಡುತ್ತಾ ಕುಸಿದು ಬಿದ್ದು ಅಸುನೀಗಿದ ಖ್ಯಾತ ಗಾಯಕ ಕೆಕೆ ! ಕೊಲ್ಕತ್ತಾ(Reporterkarnataka.com):ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್ನಲ್ಲಿ ಪಾಲ್ಗೊಂಡ ಕೆಕೆ ಹಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ... ಮೋದಿ ಸರಕಾರಕ್ಕೆ 8ನೇ ವರ್ಷಾಚರಣೆ: ಮೇ 30ರಿಂದ ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್ ಪ್ರಚಾರಾಂದೋಲನ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್ 14ರ ವರೆಗೆ ದೇಶದಾದ್ಯಂತ ಬೃಹತ್ ಪ್ರಚಾರಾಂದೋಲನ ಹಮ್ಮಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ... « Previous Page 1 …12 13 14 15 16 … 37 Next Page » ಜಾಹೀರಾತು