ವಿದ್ಯುತ್ ಬಿಕ್ಕಟ್ಟು: 1ನೇ ಶ್ರೇಣಿ ನಗರಗಳ ಪೈಕಿ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈ ನಲ್ಲಿ ಇನ್ವರ್ಟರ್ಗಳ ಬೇಡಿಕೆ ಶೇ. 35ರಷ್ಟು ಹೆಚ್ಚಳ * ಎಸಿಅಗಳಿಗೆ ಅಖಿಲ ಭಾರತ ಮಟ್ಟದಲ್ಲಿ ಬೇಡಿಕೆಯು ಶೇಕಡ 53 ಮತ್ತು ಇನ್ವರ್ಟರ್ಗಳಿಗೆ ಬೇಡಿಕೆ ಶೇಕಡ 101 ರಷ್ಟು ಹೆಚ್ಚಾಗಿದೆ * 2ನೇ ಶ್ರೇಣಿ ನಗರಗಳು ಇನ್ವರ್ಟರ್ಗಳ ಹುಡುಕಾಟದಲ್ಲಿ ಶೇಕಡ 146ರಷ್ಟು ಏರಿಕೆ ಕಂಡಿವೆ. ಬೆಂಗಳೂರು(reporterkarnataka.com): ಭಾರತವು ವಿದ್ಯುತ್ ಬಿಕ್ಕಟ್ಟಿನಿ... ಅಸಾನಿ ಚಂಡಮಾರುತ ಎಫೆಕ್ಟ್: 23 ವಿಮಾನ ಸಂಚಾರ, 37 ರೈಲು ಯಾನ ರದ್ದು: ಕರಾವಳಿಯಲ್ಲಿ ಜನಜೀವನ ಅಸ್ತವ್ಯಸ್ತ ಹೊಸದಿಲ್ಲಿ(reporterkarnataka.com): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದಿಂದ ಕರಾವಳಿ ರಾಜ್ಯಗಳು ತತ್ತರಿಸಿದ್ದು, ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಕರಾವಳಿ ರಾಜ್ಯಗಳಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ... ‘ಅಸಾನಿ’ ಚಂಡಮಾರುತ ಅಬ್ಬರ, ಆಂಧ್ರಪ್ರದೇಶ ತತ್ತರ: 10 ವಿಮಾನಗಳ ಹಾರಾಟ ರದ್ದು ಹೈದರಾಬಾದ್( reporterkarnataka.com) ಅಸಾನಿ ಚಂಡಮಾರುತದ ಅಬ್ಬರ ನೆರೆಯ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ನಿನ್ನೆ ಸಂಜೆ ಬಲವಾದ ಗಾಳಿ ಮಳೆ ಸುರಿದಿದೆ. ಶ್ರೀಕಾಕುಳಂ ಜಿಲ್ಲೆಯ ಕೆಲ ಭಾಗಗಳಲ್ಲಿ ನಿನ್ನೆ ಸಂಜೆ ಭಾರಿ ಗಾಳಿ ಹಾಗೂ ಭಾರೀ ಮಳೆಯಾಗಿದೆ. 10 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ... 3 ವರ್ಷದ ಬಳಿಕ ಮತ್ತೆ ಹಾರಾಡಲಿದೆ ಜೆಟ್ ಏರ್ವೇಸ್: ಇದೊಂದು ಭಾವನಾತ್ಮಕ ಕ್ಷಣ ಎಂದ ಸಿಇಒ ಹೊಸದಿಲ್ಲಿ(reporterkarnataka.com):ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ಗೆ ಗೃಹ ಸಚಿವಾಲಯ ಲೈನ್ ಕ್ಲಿಯರ್ ಮಾಡಿದೆ. ವಾಣಿಜ್ಯ ವಿಮಾನ ಸೇವೆಗಳನ್ನು ನಿರ್ವಹಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಂದ ಅನುಮತಿ ದೊರೆತಿದೆ. ಏಪ್ರಿಲ್ 17, 2019 ರ... ಬಾವಲಿಗಳ ಸಂತಾನಾಭಿವೃದ್ಧಿ: ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡ ಸರಕಾರ ತಿರುವನಂತಪುರ(reporterkarnataka.com): ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ರಾಜ್ಯ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬಾವಲಿಗಳ ಸಂತಾನಾಭಿವೃದ್ಧಿಯ ಅವಧಿ ಆರಂಭವಾಗಿದ್ದು, ಈ ವೇಳೆ ರೋಗ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಅಂಗವಾಗಿ ಮೇ 12ರಂದು ಅರಣ್ಯ ... ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ: ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆ ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಅಸಾನಿ ಚಂಡಮಾರುತ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ... ಐಸಿಐಸಿಐ ಪ್ರುಡೆನ್ಶಿಯಲ್ ಲೈಫ್ ಇನ್ಶುರೆನ್ಸ್ ನಿಂದ ಹೊಸ ವರ್ಷಾಶನ ಯೋಜನೆ ಆರಂಭ * ನಿಯಮಿತ ಕೊಡುಗೆಗಳನ್ನು ನೀಡಲು ಮತ್ತು ವ್ಯವಸ್ಥಿತವಾಗಿ ನಿವೃತ್ತಿ ಉಳಿತಾಯ ಮಾಡುವ ಸ್ಥಿತಿಸ್ಥಾಪಕತ್ವ ನೀಡುತ್ತದೆ. * ಆರ್ಥಿಕ ಹೊಣೆಗಾರಿಕೆಗಳನ್ನು ಪೂರೈಸಲು ಹೆಚ್ಚುವರಿ ದ್ರವ್ಯತೆಗಾಗಿ ವೇಗವರ್ಧಿತ ಆರೋಗ್ಯ ಬೂಸ್ಟರ್ಗಳು ಮತ್ತು ಬೂಸ್ಟರ್ ಪಾವತಿಗಳು * ಜಾಯಿಂಟ್ ಲೈಫ್ ವರ್ಷಾಶನ ಆಯ್ಕೆಯು ... ಆಡಳಿತದಲ್ಲಿ ನೂತನ ತಂತ್ರಜ್ಞಾನ ಮೂಲಕ ದೇಶದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ: ಬರ್ಲಿನ್ ನಲ್ಲಿ ಪ್ರಧಾನಿ ಮೋದಿ ಬರ್ಲಿನ್(reporterkarnataka.com): ಆಡಳಿತದಲ್ಲಿ ನೂತನ ತಂತ್ರಜ್ಞಾನಗಳನ್ನು ಸೇರಿಸಿಕೊಂಡು ಉತ್ತಮ ಆಡಳಿತ ನೀಡುವ ಮೂಲಕ ದೇಶದಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯಾಗುತ್ತಿದೆ ಎಂದು ಪ್ರಧಾನ ನರೇಂದ್ರ ಮೋದಿ ಹೇಳಿದ್ದಾರೆ. ಯುರೋಪಿಯನ್ ಯೂನಿಯನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬರ್ಲಿನ್ ನಲ್... ಕೊಲ್ಕತ್ತಾ: ವಿಮಾನ ಲ್ಯಾಂಡಿಂಗ್ ವೇಳೆ ಅವಘಡ; 40 ಪ್ರಯಾಣಿಕರಿಗೆ ಗಾಯ ಕೋಲ್ಕತ್ತ(reporterkarnataka.com) : ಸ್ಪೈಸ್ ಜೆಟ್ ವಿಮಾನವೊಂದು ಬಿರುಗಾಳಿಗೆ ಸಿಲುಕಿದ್ದರಿಂದ ಕ್ಯಾಬಿನ್ ಲಗೇಜ್ ಗಳು ವಿಮಾನದ ಮಧ್ಯದಲ್ಲಿ ಫ್ಲೈಯರ್ ಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ 40 ಪ್ರಯಾಣಿಕರು ಗಾಯಗೊಂಡಿ ಘಟನೆ, ಪಶ್ಚಿಮ ಬಂಗಾಳದ ದುರ್ಗಾಪುರ ಕಾಜಿ ನಜ್ರುಲ್ ನಲ್ಲಿ ನಡೆದಿದೆ. ಚಂಡಮಾರುತದ... ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..? ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ. ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್ ಟನ್ ಇದ್ದು, ಮೇ ಅಂತ್ಯದ... « Previous Page 1 …14 15 16 17 18 … 37 Next Page » ಜಾಹೀರಾತು