88ನೇ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ? ಪೂರ್ತಿ ವಿವರಕ್ಕೆ ಮುಂದಕ್ಕೆ ಓದಿ ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್'ನ 88ನೇ ಸಂಚಿಕೆಯ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದರು. ಪ್ರತಿ ತಿಂಗಳ ಕೊನೆಯ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ... ಯುಪಿಐ ಸರ್ವರ್ ಡೌನ್ : ದೇಶಾದ್ಯಂತ ಪಾವತಿಯಲ್ಲಿ ಅಡಚಣೆ; ಪರದಾಡಿದ ಜನ ಹೊಸದಿಲ್ಲಿ(reporterkarnataka.com): ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಸರ್ವರ್ ಒಂದು ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದು, ದೇಶಾದ್ಯಂತ ಪಾವತಿಗಳಲ್ಲಿ ಅಡಚಣೆ ಉಂಟಾಗಿದೆ. PhonePe, Google Pay PhonePe, Google Pay ಮತ್ತು Paytm ನಂತಹ ಪ್ರಮುಖ UPI ಅಪ್ಲಿಕೇಶನ್ಗಳ ... ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ: 27ಕ್ಕೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ ಸೋಂಕು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭ... ಪ್ರಧಾನಿ ಮೋದಿ ಕಾಶ್ಮೀರ ಭೇಟಿ ವೇಳೆ ಉಗ್ರರಿಂದ ಆತ್ಮಾಹುತಿ ದಾಳಿಗೆ ಸಂಚು..?: ಉಗ್ರರ ಹತ್ಯೆಯಿಂದ ಬಹಿರಂಗ ಹೊಸದಿಲ್ಲಿ(reporterkarnataka.com): ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಹತರಾದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಆತ್ಮಹತ್ಯಾ ದಾಳಿಗೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಇನ್ನೆರಡು... ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ದೆಹಲಿಯ ರೋಹಿಣಿ ಕೋರ್ಟ್ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದ... ಭಾರತಕ್ಕಾಗಿ ಭವಿಷ್ಯದ ಮಾರ್ಗಸೂಚಿ ಅನಾವರಣಗೊಳಿಸಿದ ಹೋಂಡಾ ಮೋಟಾರ್ಸೈಕಲ್ & ಸ್ಕೂಟರ್ ಇಂಡಿಯಾ ಹೊಸದಿಲ್ಲಿ(reporterkarnataka.com): ʻಹೋಂಡಾ ಮೋಟಾರ್ಸೈಕಲ್ & ಸ್ಕೂಟರ್ ಇಂಡಿಯಾʼ(ಎಚ್ಎಂಎಸ್ಐ) ಸಂಸ್ಥೆಯು ಇಂದು ʻಭವಿಷ್ಯದ ಮತ್ತು ಬದಲಿ ಸಾರಿಗೆಗಾಗಿ ವ್ಯವಹಾರ ಪರಿವರ್ತನೆʼಯತ್ತ ತನ್ನ ಪ್ರಗತಿಯನ್ನು ಪ್ರಕಟಿಸಿದೆ. ಇದರ ಜೊತೆಗೆ, ಕಂಪನಿಯು ತನ್ನ ಮನೇಸರ್ (ಹರಿಯಾಣ) ಘಟಕವನ್ನು ಜಾಗತಿಕ ಸಂಪನ್ಮೂಲ ಕಾ... Breaking : ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಗಂಡು ಮಗು ನಿಧನ ! Reporterkarnataka.com ಫುಟ್ಬಾಲ್ನ ಜೀವಂತ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಅವರ ಗಂಡು ಮಗು ನಿಧನವಾಗಿರುವ ಬಗ್ಗೆ ವರದಿಯಾಗಿದೆ. ಹೌದು, ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಅವರ ಸಂಗಾತಿ ಜಾರ್ಜಿನಾ ರೋಡ್ರಿಗಸ್ ತಮ್ಮ ಗಂಡು ಮಗುವನ್ನು ಕಳೆದುಕೊಂಡಿರುವ ಬಗ್ಗೆ ಅಧಿಕ... ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ ಹೊಸದಿಲ್ಲಿ(reporterkarnataka.com): ಭಾರತದ ನೂತನ ಸೇನಾ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಪಾಂಡೆ ಅವರು ಇದುವರೆಗೆ ಸೇನಾ ಸಿಬ್ಬಂದಿಯ ಉಪಾಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತಿದ್ದರು. ಅದಕ್ಕೂ ... ದಕ್ಷಿಣ ಆಫ್ರಿಕಾದಲ್ಲಿ ರಣಭೀಕರ ಮಳೆ, ಭಾರಿ ಪ್ರವಾಹ: 45 ಮಂದಿ ಸಾವು ಕೇಪ್ ಟೌನ್(reporterkarnataka.com): ದಕ್ಷಿಣ ಆಫ್ರಿಕಾದ ಡರ್ಬನ್ ಪ್ರದೇಶದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಕನಿಷ್ಠ 45 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್... ಶ್ರೀಲಂಕಾಕ್ಕೆ ಭಾರತ ಮತ್ತೆ ಸಹಾಯ ಹಸ್ತ: 11,000 MT ಅಕ್ಕಿ ರಫ್ತು: ಚೆನ್ ಗ್ಲೋರಿ ಹಡಗಿನಲ್ಲಿ ಸಾಗಾಟ ಹೊಸದಿಲ್ಲಿ(reporterkarnataka.com): ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿಗೆ ಈಗಾಗಲೇ ಅನೇಕ ಬಾರಿ ಸಹಾಯ ಹಸ್ತ ಚಾಚಿರುವ ಭಾರತ ಇದೀಗ ಮತ್ತೆ 11,000 MT ಅಕ್ಕಿಯನ್ನು ಕೊಲಂಬೊಗೆ ತಲುಪಿಸಿದೆ ಈ ಕುರಿತ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದ್ದು, ಭಾರತದಿಂದ 11,000 MT ಅಕ್ಕಿ ಇಂದು ಚೆನ್ ಗ್ಲೋರಿ ಹಡ... « Previous Page 1 …16 17 18 19 20 … 37 Next Page » ಜಾಹೀರಾತು